ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ (Arrest of Karasevaks is not out of hate politics: Chief Minister Siddaramaiah)
ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ (Koppala) ಕೊಪ್ಪಳ, ಜನವರಿ 02: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಸ್ಪಷ್ಟಪಡಿಸಿದರು. ಅವರು ಇಂದು ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಬಿಟ್ಟುಬಿಡಬೇಕೇ? ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು […]




