ಮನೋರಂಜನೆ
ನಮ್ಮ ಪುರಾತನ ಸಂಸ್ಕೃತಿ, ಕಲೆಯನ್ನು “ಕೊರಗಜ್ಜ” ಸಿನಿಮಾ ಎತ್ತಿ ಹಿಡಿದಿದೆ: ಡಾ. ಜಿ ಪರಮೇಶ್ವರ್ (“Koragajja” movie upholds our ancient culture and art: Dr. G Parameshwar)
ನಮ್ಮ ಪುರಾತನ ಸಂಸ್ಕೃತಿ, ಕಲೆಯನ್ನು “ಕೊರಗಜ್ಜ” ಸಿನಿಮಾ ಎತ್ತಿ ಹಿಡಿದಿದೆ: ಡಾ. ಜಿ ಪರಮೇಶ್ವರ್ ನ.11 ರಂದು ಸಿನಿಮಾ ತಾರೆಯರ ಸಮ್ಮುಖದಲ್ಲಿ ಕೊರಗಜ್ಜ ದೈವದ ಕೋಲ (Mangaluru) ಮಂಗಳೂರು: ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರಾದ ಡಾ ಜಿ ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದರು. ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು “ಕೊರಗಜ್ಜ” ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು […]

