Tag: kota anand c kunder

ಸಂಘ, ಸಂಸ್ಥೆಗಳು

ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ (Kota Panchavarna Sangathan celebrates Teachers’ Day, pays homage to Guru)

ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ   ಸರಕಾರ ಶಿಕ್ಷಣ ನೀತಿಯಲ್ಲಿ ಬದಲಾವಣೆ ತರಬೇಕು–ಕೆ. ಜಗದೀಶ ನಾವಡ (Kota) ಕೋಟ: ಇತ್ತೀಚಿನ ದಿನಗಳಲ್ಲಿ ಯುವ ವಿದ್ಯಾರ್ಥಿಗಳು ತಾವೇನು ಮಾಡುತ್ತಿದ್ದೇವೆ ಎಂಬ ಅರಿವೆ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ. ವಿದ್ಯಾರ್ಥಿ ಜೀವನ ಅತಂತ್ರವಾಗುತ್ತಿದೆ. ಇದಕ್ಕೆ ಕಾರಣ ನಮ್ಮ ಶಿಕ್ಷಣ ನೀತಿ. ಇದರ ಬದಲಾವಣೆ ಅಗತ್ಯವಾಗಿದೆ ಎಂದು ಶಿಕ್ಷಣ ತಜ್ಞ,   ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು.  ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ […]

social service

ಪಂಚವರ್ಣ ಸಂಘಟನೆ 300ನೇ ಅಭಿಯಾನ : ಆನಂದ್ ಸಿ ಕುಂದರ್ ರವರಿಗೆ ಸಮರ್ಪಣಾ ಗೌರವ (Panchavarna Sangathan’s 300th campaign: Dedication honors Anand C. Kunder)

ಪಂಚವರ್ಣ ಸಂಘಟನೆ 300ನೇ ಅಭಿಯಾನ : ಆನಂದ್ ಸಿ ಕುಂದರ್ ರವರಿಗೆ ಸಮರ್ಪಣಾ ಗೌರವ ಸಮಾಜಕ್ಕಾಗಿ ಅರ್ಪಿಸಿಕೊಂಡ ಆನಂದ್ ಸಿ ಕುಂದರ್ : ಶಾಸಕ ಕೊಡ್ಗಿ (Kota) ಕೋಟ: ಆನಂದ್ ಸಿ ಕುಂದರ್ ಎಂದರೆ ಅದೊಂದು ಶಕ್ತಿ. ಜಿಲ್ಲೆಯ ಸಾಂಸ್ಕೃತಿಕ ಕಾಶಿಯನ್ನಾಗಿಸಿದ ಕೀರ್ತಿ ಆನಂದ ಕುಂದರ್ ರವರಿಗೆ ಲಭಿಸುತ್ತದೆ. ಇಂತಹ ವ್ಯಕ್ತಿಗೆ ಪಂಚವರ್ಣ ಸಂಘಟನೆ 300ನೇ ವಾರದ ಪರಿಸರ ಸ್ನೇಹಿ ಅಭಿಯಾನ ಸಮರ್ಪಿಸಿದ್ದು ಅರ್ಥಪೂರ್ಣ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.   ಕೋಟದ ಪಂಚವರ್ಣ […]

protest

ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ (Protest against chaos at Kota Community Health Center)

ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ   ಹೆರಿಗೆ ತಜ್ಞರನ್ನು, ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ಆರೋಪ   (Kota) ಕೋಟ: ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಹೆರಿಗೆ ತಜ್ಞರನ್ನು ಸೇರಿದಂತೆ ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ರಾಜ್ಯ ಸರಕಾರದ ನಿಲುವಿನ ವಿರುದ್ಧ ಕೋಟ ಸಮುದಾಯ ಆರೋಗ್ಯ ಕೇಂದ್ರದ ಎದುರು ಕೋಟದ ಸಮಸ್ತ ನಾಗರಿಕರಿಂದ  ಬೃಹತ್ ಪ್ರತಿಭಟನೆ ಮಂಗಳವಾರ ನಡೆಯಿತು.  ಕೋಟ ಮಹತೋಭಾರ ಹಿರೇ ಮಹಾಲಿಂಗೇಶ್ವರ ದೇಗುಲದಲ್ಲಿ ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ (Thekkatte Yashasvi Kalavrinda Rangapana, felicitation ceremony)

ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ ಯಕ್ಷಗಾನ ಕಲೆಗೆ ಯಶಸ್ವಿ ಕಲಾವೃಂದದ ಕೊಡುಗೆ ಅನನ್ಯ : ಡಾ. ತಲ್ಲೂರು (Udupi) ಉಡುಪಿ : ತೆಕ್ಕಟ್ಟೆ ಕೋಮೆಯ ಯಶಸ್ವಿ ಕಲಾವೃಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿ ಯಶಸ್ವಿಯಾಗಿ 26ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸಂಸ್ಥೆ ಯಕ್ಷಗಾನಕ್ಕೆ ನೀಡಿದ ಕೊಡುಗೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.  ಅವರು ಕುಂದಾಪುರ ಸಮೀಪದ ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಇಲ್ಲಿನ […]

ಸಂಘ, ಸಂಸ್ಥೆಗಳು

ಪಡುಕರೆ : ಇಂಡಿಕಾ ಸಂಭ್ರಮ – 2025 ಇದರ ಪೋಸ್ಟರ್ ಬಿಡುಗಡೆ (Padukare : Indika Sambrama – 2025 Poster release)

ಪಡುಕರೆ : ಇಂಡಿಕಾ ಸಂಭ್ರಮ 2025 ಇದರ ಪೋಸ್ಟರ್ ಬಿಡುಗಡೆ (Kota) ಕೋಟ: ಇಲ್ಲಿನ ಮಣೂರು ಪಡುಕರೆ ಇಂಡಿಕಾ ಕಲಾ ಬಳಗ ಇವರ ಪ್ರತಿವರ್ಷ ನಡೆಸಲ್ಪಡುವ ಇಂಡಿಕಾ ಸಂಭ್ರಮ 2025 ಇದರ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮ ಕೋಟ ಅಮೃತೇಶ್ವರಿ ದೇಗುಲದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವು ಫೆ. 2 ರಂದು ಮಣೂರು ಪಡುಕರೆ ಗೀತಾನಂದ ರಂಗ ಮಂದಿರದಲ್ಲಿ ನಡೆಯಲಿದೆ. ಕೋಟ ಅಮೃತೇಶ್ವರಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಪೋಸ್ಟರ್   ಬಿಡುಗಡೆ ಗೊಳಿಸಿ ಶುಭ ಹಾರೈಸಿದರು. […]

ಧಾರ್ಮಿಕ ವಿಡಿಯೋ

ಉಡುಪಿ – ಉಚ್ಚಿಲ ದಸರಾ 2024 : ರಂಜಿಸಿದ ಹೆಣ್ಣು ಹುಲಿ ನೃತ್ಯ (Udupi – Uchila Dasara 2024: Female Tiger dance)

ಉಡುಪಿ – ಉಚ್ಚಿಲ ದಸರಾ 2024 : ರಂಜಿಸಿದ ಹೆಣ್ಣು ಹುಲಿ ನೃತ್ಯ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ – ಉಚ್ಚಿಲ ದಸರಾ ಪ್ರಯುಕ್ತ ಉಡುಪಿಯ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ  ಹೆಣ್ಣು ಹುಲಿ ನೃತ್ಯ ಸ್ಪರ್ಧೆ ಶ್ಯಾಮಿಲಿ ಜಿ ಶಂಕರ ಸಭಾಭವನದಲ್ಲಿ ನಡೆಯಿತು. ಒಟ್ಟು ೧೪ ತಂಡಗಳು ಹಾಗೂ ವೈಯಕ್ತಿಕ ವಿಭಾಗದಲ್ಲಿ 36 ಮಂದಿ ಪಾಲ್ಗೊಂಡರು. ತಂಡ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಡಿ.ಡಿ. ಗ್ರೂಪ್ ನಿಟ್ಟೂರು […]

ಸಂಘ, ಸಂಸ್ಥೆಗಳು

ಕೋಟ: “ರೈತಧ್ವನಿ” ಸಂಘದ ಸದಸ್ಯತ್ವ ಅಭಿಯಾನಕ್ಕೆ ಉದ್ಯಮಿ ಆನಂದ್ ಸಿ ಕುಂದರ್ ಚಾಲನೆ (Kota : Businessman Anand C Kunder launched membership campaign for ‘Raita Dhwani’ association)

ಕೋಟ: “ರೈತಧ್ವನಿ” ಸಂಘದ ಸದಸ್ಯತ್ವ ಅಭಿಯಾನಕ್ಕೆ ಉದ್ಯಮಿ ಆನಂದ್ ಸಿ ಕುಂದರ್ ಚಾಲನೆ (Kota) ಕೋಟ: ಕೋಟದ ರೈತಧ್ವನಿ ಸಂಘಟನೆ ಇದರ  ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಶುಕ್ರವಾರ ಕೋಟ ಅಮೃತೇಶ್ವರಿ ದೇಗುಲದಲ್ಲಿ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಬೇಡಿಕೆಗಳಿಗೆ ಜಿಲ್ಲಾಡಳಿತದ ಮೂಲಕ ಸರಕಾರದ ಕದ ತಟ್ಟುವ ಕಾರ್ಯ ನಿಜಕ್ಕೂ ಆಶಾದಾಯಕ ಬೆಳವಣಿಗೆಯಾಗಿದೆ. ರೈತರ ಸಮಸ್ಯೆಗಳನ್ನು ಆಡಳಿತ ಚೌಕಟ್ಟಿನಲ್ಲಿ ಬಗೆಹರಿಸಿ ಪ್ರಸ್ತುತ ಎದುರಾಗಿರುವ ಭತ್ತಕ್ಕೆ […]

eMedia Kannada  @2025. All Rights Reserved.