Tag: KOTA HARTHATTU VANODAYA FRIENDS

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಹಿರಿಯ ಸಹಕಾರಿ ಧುರೀಣ ಕೋಡಿ ಕೊರಗ ಪೂಜಾರಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ (Senior cooperative leader Kodi Koraga Poojary selected for Sahakari Ratna Award)

ಹಿರಿಯ ಸಹಕಾರಿ ಧುರೀಣ ಕೋಡಿ ಕೊರಗ ಪೂಜಾರಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ನ.14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ  (Kota) ಕೋಟ: ಮೂರ್ತೆದಾರದ ಹೋರಾಟದ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಕೋಡಿ ಕೊರಗ ಪೂಜಾರಿಯವರಿಗೆ ಕರ್ನಾಟಕ  ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ.     ಸಹಕಾರ ಚಳುವಳಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ನಿರಂತರ ಸೇವೆಯ ಮೂಲಕ ಜನಜನಿತರಾದ ಕೊರಗ ಪೂಜಾರಿಯವರನ್ನು ವಿಶೇಷವಾಗಿ ಗುರುತಿಸಿ […]

social service

ಕೋಟ: ಹರ್ತಟ್ಟು ನವೋದಯ ಫ್ರೆಂಡ್ಸ್ ನೇತೃತ್ವದಲ್ಲಿ ವಿಶ್ವಪರಿಸರ ದಿನಾಚರಣೆ (World Environment day celebration led by Navodaya Friends)

 ಕೋಟ; ಹರ್ತಟ್ಟು ನವೋದಯ ಫ್ರೆಂಡ್ಸ್ ನೇತೃತ್ವದಲ್ಲಿ ವಿಶ್ವಪರಿಸರ ದಿನಾಚರಣೆ ಗಿಡದ ಮಹತ್ವ ಅರಿತು ಅದರ ನಿರ್ವಹಣೆ ಮಾಡಿ – ಮಧುಸೂದನ್ ಹೇರೂರು (Kota) ಕೋಟ: ಗಿಡ ನೆಟ್ಟರೆ ಸಾಲದು. ಅದನ್ನು ಉಳಿಸಿ ಬೆಳೆಸಿ ಅದರ ಮಹತ್ವ ಅರಿಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಪರಿಸರ ಪ್ರೇಮಿ ಜಯಂಟ್ಸ್ ಗ್ರೂಪ್ಸ್ ಬ್ರಹ್ಮಾವರ ಇದರ ಪೂರ್ವಾಧ್ಯಕ್ಷ ಮಧುಸೂದನ್ ಹೇರೂರು ಹೇಳಿದರು.   ಹರ್ತಟ್ಟು ನವೋದಯ ಫ್ರೆಂಡ್ಸ್, ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಭಾರತೀಯ ಜನೌಷಧ ಕೇಂದ್ರ ಬ್ರಹ್ಮಾವರ ತೆಕ್ಕಟ್ಟೆ ನೇತೃತ್ವದಲ್ಲಿ ಕೋಟ ಪಂಚವರ್ಣ […]

eMedia Kannada  @2025. All Rights Reserved.