protest
ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ (Protest against chaos at Kota Community Health Center)
ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ ಹೆರಿಗೆ ತಜ್ಞರನ್ನು, ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ಆರೋಪ (Kota) ಕೋಟ: ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ತಜ್ಞರನ್ನು ಸೇರಿದಂತೆ ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ರಾಜ್ಯ ಸರಕಾರದ ನಿಲುವಿನ ವಿರುದ್ಧ ಕೋಟ ಸಮುದಾಯ ಆರೋಗ್ಯ ಕೇಂದ್ರದ ಎದುರು ಕೋಟದ ಸಮಸ್ತ ನಾಗರಿಕರಿಂದ ಬೃಹತ್ ಪ್ರತಿಭಟನೆ ಮಂಗಳವಾರ ನಡೆಯಿತು. ಕೋಟ ಮಹತೋಭಾರ ಹಿರೇ ಮಹಾಲಿಂಗೇಶ್ವರ ದೇಗುಲದಲ್ಲಿ ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ […]

