Tag: KOTA PANCHAVARNA MAHILA MANDALA

ಸಂಘ, ಸಂಸ್ಥೆಗಳು

ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ (Our journey towards the farmers of the “Pancha varna” is the 54th series of the program)

ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ ಕೃಷಿ ಭೂಮಿ ಹಡಿಲು ಬಿಡಬೇಡಿ –ಜಯರಾಮ ಶೆಟ್ಟಿ (Kata) ಕೋಟ: ಕೃಷಿ ಭೂಮಿ ಬಂಜೆಯಲ್ಲ. ಅದನ್ನು ಹಡಿಲು ಬೀಳಲು ಬಿಡಬೇಡಿ ಎಂದು ಕೋಟ ರೈತ ಧ್ವನಿ ಸಂಘಟನೆಯ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ  ರೈತ ಸಮುದಾಯಕ್ಕೆ ಮನವಿ ಮಾಡಿದರು.   ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ […]

social service

ಪಂಚವರ್ಣ ಸಂಘಟನೆ 300ನೇ ಅಭಿಯಾನ : ಆನಂದ್ ಸಿ ಕುಂದರ್ ರವರಿಗೆ ಸಮರ್ಪಣಾ ಗೌರವ (Panchavarna Sangathan’s 300th campaign: Dedication honors Anand C. Kunder)

ಪಂಚವರ್ಣ ಸಂಘಟನೆ 300ನೇ ಅಭಿಯಾನ : ಆನಂದ್ ಸಿ ಕುಂದರ್ ರವರಿಗೆ ಸಮರ್ಪಣಾ ಗೌರವ ಸಮಾಜಕ್ಕಾಗಿ ಅರ್ಪಿಸಿಕೊಂಡ ಆನಂದ್ ಸಿ ಕುಂದರ್ : ಶಾಸಕ ಕೊಡ್ಗಿ (Kota) ಕೋಟ: ಆನಂದ್ ಸಿ ಕುಂದರ್ ಎಂದರೆ ಅದೊಂದು ಶಕ್ತಿ. ಜಿಲ್ಲೆಯ ಸಾಂಸ್ಕೃತಿಕ ಕಾಶಿಯನ್ನಾಗಿಸಿದ ಕೀರ್ತಿ ಆನಂದ ಕುಂದರ್ ರವರಿಗೆ ಲಭಿಸುತ್ತದೆ. ಇಂತಹ ವ್ಯಕ್ತಿಗೆ ಪಂಚವರ್ಣ ಸಂಘಟನೆ 300ನೇ ವಾರದ ಪರಿಸರ ಸ್ನೇಹಿ ಅಭಿಯಾನ ಸಮರ್ಪಿಸಿದ್ದು ಅರ್ಥಪೂರ್ಣ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.   ಕೋಟದ ಪಂಚವರ್ಣ […]

social service ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕೋಟ ಪಂಚವರ್ಣ ಸಂಘಟನೆಯ ರೈತರೆಡೆಗೆ ನಮ್ಮ ನಡಿಗೆ 53ನೇ ಮಾಲಿಕೆ (Our journey towards the farmers of the Kota Panchavarna Sangathan is the 53rd series.)

ಮಲ್ಲಿಗೆ ಕೃಷಿಯಲ್ಲಿ ಸ್ವಾವಲಂಬಿ ಬದುಕು –ಜಯರಾಮ ಶೆಟ್ಟಿ (Kota)ಕೋಟ: ಮಲ್ಲಿಗೆ ಕೃಷಿಯಲ್ಲಿ ಸ್ವಾವಲಂಬಿ ಬದುಕು ಕಾಣಲು ಸಾಧ್ಯ ಎಂಬುವುದಕ್ಕೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಮಹಿಳೆಯರೇ ಸಾಕ್ಷಿ. ಮನೆ ವಠಾರ ತಾರೆಸಿ ಮೇಲೆ ಇದನ್ನು ನಿರ್ವಹಿಸಿ ತೊರಿಸಿ ಕೊಟ್ಟಿದ್ದಾರೆ ಎಂದು ಕೋಟ ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಹೇಳಿದರು.  ಪಾಂಡೇಶ್ವರ ಯಡಬೆಟ್ಟು ಪರಿಸರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ […]

ಪ್ರಚಲಿತ

ಕೋಟ ಪಂಚವರ್ಣ ಸಂಸ್ಥೆಯಿಂದ ಅಂಬೇಡ್ಕರ್ ಜಯಂತೋತ್ಸವ (Ambedkar Jayanthotsav by Kota Panchavarna Organization)

ಕೋಟ ಪಂಚವರ್ಣ ಸಂಸ್ಥೆಯಿಂದ ಅಂಬೇಡ್ಕರ್ ಜಯಂತೋತ್ಸವ ಅಂಬೇಡ್ಕರ್ ಶಿಕ್ಷಣ ಕ್ರಾಂತಿಯು ಕೆಳ, ಮಧ್ಯಮ ವರ್ಗದವರ ಕಣ್ಣು ತೆರೆಸಿದೆ -ಹೆರಿಯ ಮಾಸ್ಟರ್ (Kota)ಕೋಟ: ಅಂಬೇಡ್ಕರ್ ಅನುಭವಿಸಿದ ಯಾತನೆ ಸಮಾಜದ ಕಣ್ಣು ತೆರೆಯಿಸಿತಲ್ಲದೆ, ಕೆಳ ಮತ್ತು ಮಧ್ಯಮ ವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು.  ಅವರು ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ. ಬಿ. […]

social service

ಕೋಟ ಪಂಚವರ್ಣ ಮಹಿಳಾ ಮಂಡಲದಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day Celebration by Kota Panchvarna Mahila Mandal)

ಕೋಟ ಪಂಚವರ್ಣ ಮಹಿಳಾ ಮಂಡಲದಿಂದ ವಿಶ್ವ ಮಹಿಳಾ ದಿನಾಚರಣೆ ಸಾಸ್ತಾನದ ಲೀಲಾವತಿ ಗಂಗಾಧರ ಪೂಜಾರಿಯವರಿಗೆ ಪುರಸ್ಕಾರ  (Kota) ಕೋಟ: ದೇಶ ಮಹಿಳೆಯರಿಂದ ಸುಭದ್ರವಾದ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಇತ್ತೀಚಿನ ಕೆಲ ಹುದ್ದೆಗಳನ್ನು ಅಲಂಕರಿಸಿದ ಮಹಿಳಾ ಮಣಿಗಳ ಕಾರ್ಯವೈಖರಿಯೇ ಸಾಕ್ಷಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು.  ಅವರು ಸೋಮವಾರ ಕೋಟ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇವರ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು […]

eMedia Kannada  @2025. All Rights Reserved.