ಕೋಟ: ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ (Invitation release of Kota Panchavarn Kannada Rajyothsava)
ಕೋಟ: ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕೋಟ ಪಂಚವರ್ಣದ ಕಾರ್ಯಕ್ರಮ ವಿಶಿಷ್ಟವಾದದ್ದು – ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ಕೋಟ: ಪಂಚವರ್ಣ ಸಂಸ್ಥೆಯ ಕಾರ್ಯಕ್ರಮಗಳೇ ವಿಶಿಷ್ಟವಾದದ್ದು, ಮನೆ ಮಾತಾಗಿ ಬೆಳೆದು ನಿಂತಿದೆ ಎಂದು ಕುಂದಾಪುರ ಉಪವಿಭಗಾಧಿಕಾರಿ ಮಹೇಶ್ಚಂದ್ರ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ನವೆಂಬರ್ ೧೬ ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ […]