Tag: kota panchavarna yuvaka mandala

social service

ಪಂಚವರ್ಣ ಸಂಘಟನೆ 300ನೇ ಅಭಿಯಾನ : ಆನಂದ್ ಸಿ ಕುಂದರ್ ರವರಿಗೆ ಸಮರ್ಪಣಾ ಗೌರವ (Panchavarna Sangathan’s 300th campaign: Dedication honors Anand C. Kunder)

ಪಂಚವರ್ಣ ಸಂಘಟನೆ 300ನೇ ಅಭಿಯಾನ : ಆನಂದ್ ಸಿ ಕುಂದರ್ ರವರಿಗೆ ಸಮರ್ಪಣಾ ಗೌರವ ಸಮಾಜಕ್ಕಾಗಿ ಅರ್ಪಿಸಿಕೊಂಡ ಆನಂದ್ ಸಿ ಕುಂದರ್ : ಶಾಸಕ ಕೊಡ್ಗಿ (Kota) ಕೋಟ: ಆನಂದ್ ಸಿ ಕುಂದರ್ ಎಂದರೆ ಅದೊಂದು ಶಕ್ತಿ. ಜಿಲ್ಲೆಯ ಸಾಂಸ್ಕೃತಿಕ ಕಾಶಿಯನ್ನಾಗಿಸಿದ ಕೀರ್ತಿ ಆನಂದ ಕುಂದರ್ ರವರಿಗೆ ಲಭಿಸುತ್ತದೆ. ಇಂತಹ ವ್ಯಕ್ತಿಗೆ ಪಂಚವರ್ಣ ಸಂಘಟನೆ 300ನೇ ವಾರದ ಪರಿಸರ ಸ್ನೇಹಿ ಅಭಿಯಾನ ಸಮರ್ಪಿಸಿದ್ದು ಅರ್ಥಪೂರ್ಣ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.   ಕೋಟದ ಪಂಚವರ್ಣ […]

ಪ್ರಚಲಿತ

ಕೋಟ ಪಂಚವರ್ಣ ಸಂಸ್ಥೆಯಿಂದ ಅಂಬೇಡ್ಕರ್ ಜಯಂತೋತ್ಸವ (Ambedkar Jayanthotsav by Kota Panchavarna Organization)

ಕೋಟ ಪಂಚವರ್ಣ ಸಂಸ್ಥೆಯಿಂದ ಅಂಬೇಡ್ಕರ್ ಜಯಂತೋತ್ಸವ ಅಂಬೇಡ್ಕರ್ ಶಿಕ್ಷಣ ಕ್ರಾಂತಿಯು ಕೆಳ, ಮಧ್ಯಮ ವರ್ಗದವರ ಕಣ್ಣು ತೆರೆಸಿದೆ -ಹೆರಿಯ ಮಾಸ್ಟರ್ (Kota)ಕೋಟ: ಅಂಬೇಡ್ಕರ್ ಅನುಭವಿಸಿದ ಯಾತನೆ ಸಮಾಜದ ಕಣ್ಣು ತೆರೆಯಿಸಿತಲ್ಲದೆ, ಕೆಳ ಮತ್ತು ಮಧ್ಯಮ ವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು.  ಅವರು ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ. ಬಿ. […]

social service

ಕೋಟ ಪಂಚವರ್ಣ ಮಹಿಳಾ ಮಂಡಲದಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day Celebration by Kota Panchvarna Mahila Mandal)

ಕೋಟ ಪಂಚವರ್ಣ ಮಹಿಳಾ ಮಂಡಲದಿಂದ ವಿಶ್ವ ಮಹಿಳಾ ದಿನಾಚರಣೆ ಸಾಸ್ತಾನದ ಲೀಲಾವತಿ ಗಂಗಾಧರ ಪೂಜಾರಿಯವರಿಗೆ ಪುರಸ್ಕಾರ  (Kota) ಕೋಟ: ದೇಶ ಮಹಿಳೆಯರಿಂದ ಸುಭದ್ರವಾದ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಇತ್ತೀಚಿನ ಕೆಲ ಹುದ್ದೆಗಳನ್ನು ಅಲಂಕರಿಸಿದ ಮಹಿಳಾ ಮಣಿಗಳ ಕಾರ್ಯವೈಖರಿಯೇ ಸಾಕ್ಷಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು.  ಅವರು ಸೋಮವಾರ ಕೋಟ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇವರ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು […]

social service

ಕೋಟ – ಪಂಚವರ್ಣದಿಂದ 281ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ (Kota – Panchavarna’s 281st Sunday eco-friendly campaign)

ಕೋಟ – ಪಂಚವರ್ಣದಿಂದ 281ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ  ಪುರಾತನ ಹಾಡಿಯ ವಿಷ್ಣುಮೂರ್ತಿ ದೇಗುಲ ಸ್ವಚ್ಛತಾ ಕಾರ್ಯ (Kota) ಕೋಟ: ಪುರಾತನ ದೇಗುಲಗಳನ್ನು ಸ್ವಚ್ಛತೆಯ ಮೂಲಕ ಬೆಳಕಿಗೆ ತರುವ ಪಂಚವರ್ಣ ನಿರಂತರ ಸ್ವಚ್ಛತಾ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಹೇಳಿದರು.    ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಸಮುದ್ಯತಾ ಗ್ರೂಪ್ಸ್ ಕೋಟ,ಮಣೂರು […]

social service ಸಂಘ, ಸಂಸ್ಥೆಗಳು

  ಕೋಟ: ಪಂಚವರ್ಣದಿಂದ “ಸಂತಸದ ನಾಳೆಗಾಗಿ” ವ್ಯಸನ ಮುಕ್ತ ಸಮಾಜ ಎರಡನೇ ಮಾಲಿಕೆ (Second series of “For a Happy Tomorrow” from Kota Panchavarna, an Addiction-Free Society)

  ಕೋಟ: ಪಂಚವರ್ಣದಿಂದ “ಸಂತಸದ ನಾಳೆಗಾಗಿ” ವ್ಯಸನ ಮುಕ್ತ ಸಮಾಜ ಎರಡನೇ ಮಾಲಿಕೆ  ಮಕ್ಕಳೇ ಮಾದಕ ವಸ್ತುಗಳಿಂದ ದೂರವಿರಿ – ಡಾ. ಮಾಧವ ಪೈ (Kota) ಕೋಟ: ಇಂದು ಇಡೀ ವ್ಯವಸ್ಥೆಯನ್ನು ಕಾಡುತ್ತಿರುವ ಮಾದಕ ವಸ್ತುಗಳು ಮಕ್ಕಳ ಭವಿಷ್ಯಕ್ಕೆ ಸಂಚಕಾರ ತಂದೊಡ್ಡುತ್ತಿದೆ ಇದರ ಬಗ್ಗೆ ಜಾಗೃತರಾಗುವುದು ಅತ್ಯವಶ್ಯಕ ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಎಚ್ಚರಿಸಿದ್ದಾರೆ.   ಕೋಟ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ  […]

ಪ್ರಚಲಿತ ಸಂಘ, ಸಂಸ್ಥೆಗಳು

ಕೋಟ: ಪಂಚವರ್ಣ ಮಹಿಳಾ  ಮಂಡಲದ ಆಸಾಡಿ ಒಡ್ರ್ ಪೋಸ್ಟರ್ ಬಿಡುಗಡೆ (Kota: Panchvarna Mahila Mandal Asadi ODR poster released)

ಕೋಟ: ಪಂಚವರ್ಣ ಮಹಿಳಾ  ಮಂಡಲದ ಆಸಾಡಿ ಒಡ್ರ್ ಪೋಸ್ಟರ್ ಬಿಡುಗಡೆ ಕುಂದಾಪ್ರ ಭಾಷೆ ಬದುಕಿನ ಸೊಗಡನ್ನು ಮುಂದಿನ ತಲೆಮಾರಿಗೆ ನೀಡಿ- ನರೇಂದ್ರ ಕುಮಾರ್ ಕೋಟ   (Kota) ಕೋಟ: ಕುಂದಾಪ್ರ ಭಾಷೆ ಹಾಗೂ ಬದುಕಿನ ಸೊಗಡನ್ನು ಮುಂದಿನ ತಲೆಮಾರಿಗೆ ನೀಡಲು ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದು ಸಾಹಿತಿ, ಶಿಕ್ಷಕ ಕುಂದಗನ್ನಡ ಭಾಷಾ ಜ್ಞಾನಿ ನರೇಂದ್ರ ಕುಮಾರ್ ಕೋಟ ಹೇಳಿದ್ದಾರೆ. ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ  ಮಾರ್ಗದರ್ಶನದಲ್ಲಿ ಇದೇ ಬರುವ ಅ. […]

social service

ಕೋಟ : ಪಂಚವರ್ಣದಿಂದ 258 ನೇ ಭಾನುವಾರದ ಪರಿಸರ ಸ್ನೇಹಿ ಹಸಿರುಜೀವ ಅಭಿಯಾನ (Kota: Panchavarna celebrates 258th Sunday of eco-friendly green life campaign)

ಕೋಟ : ಪಂಚವರ್ಣದಿಂದ 258 ನೇ ಭಾನುವಾರದ ಪರಿಸರ ಸ್ನೇಹಿ ಹಸಿರುಜೀವ ಅಭಿಯಾನ ಸಾಲಿಗ್ರಾಮ ರಾಹೆ 66ರಲ್ಲಿ ವನಮಹೋತ್ಸವ, ನವ ವಧು ವೈಷ್ಣವಿ ಪೇತ್ರಿಯವರಿಂದ ಚಾಲನೆ (Kota) ಕೋಟ : ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸಸ್‌  ಬ್ರಹ್ಮಾವರ, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್,  ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ಗೆಳೆಯರ […]

social service

ಕೋಟ : ಪಂಚವರ್ಣದಿಂದ ಹಂದಟ್ಟು ಸೀತಾನದಿಯ ತಟದಲ್ಲಿ 255ನೇ ಭಾನುವಾರದ ಸ್ವಚ್ಛತಾ ಅಭಿಯಾನ (Kota: 255th Sunday cleanliness drive on the banks of the Sita River from Panchavarna

ಕೋಟ : ಪಂಚವರ್ಣದಿಂದ ಹಂದಟ್ಟು ಸೀತಾನದಿಯ ತಟದಲ್ಲಿ 255ನೇ ಭಾನುವಾರದ ಸ್ವಚ್ಛತಾ ಅಭಿಯಾನ ಕಸ ಎಸೆಯುವ ಕೈಗಳ ಬಗ್ಗೆ ನಿರ್ದಾಕ್ಷಿಣಿಯ ಕ್ರಮ ಅಗತ್ಯ – ಪ್ರಕಾಶ್ ಹಂದಟ್ಟು (Kota) ಕೋಟ : ಕಸ ಎಸೆಯುವ ಕೈಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಆಗ ಮಾತ್ರ ಎಸೆಯುವ ಮನಸ್ಥಿತಿ ಕ್ಷೀಣಿಸುತ್ತದೆ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದರು. ಭಾನುವಾರ ಕೋಟತಟ್ಟುವಿನ ಹಂದಟ್ಟಿನ ಸೀತಾನದಿ ತಟದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ […]

ಸಂಘ, ಸಂಸ್ಥೆಗಳು

ಕೋಟ:  ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ (Invitation release of Kota Panchavarn Kannada Rajyothsava)

ಕೋಟ:  ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕೋಟ ಪಂಚವರ್ಣದ ಕಾರ್ಯಕ್ರಮ ವಿಶಿಷ್ಟವಾದದ್ದು – ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ಕೋಟ: ಪಂಚವರ್ಣ ಸಂಸ್ಥೆಯ ಕಾರ್ಯಕ್ರಮಗಳೇ ವಿಶಿಷ್ಟವಾದದ್ದು,  ಮನೆ ಮಾತಾಗಿ  ಬೆಳೆದು ನಿಂತಿದೆ ಎಂದು ಕುಂದಾಪುರ ಉಪವಿಭಗಾಧಿಕಾರಿ ಮಹೇಶ್ಚಂದ್ರ ಹೇಳಿದರು.   ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ   ನವೆಂಬರ್ ೧೬ ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು  ಬಿಡುಗಡೆಗೊಳಿಸಿ […]

eMedia Kannada  @2025. All Rights Reserved.