ನರೇಂದ್ರ ಕುಮಾರ್ ಕೋಟ ಅವರಿಗೆ ಮಿತ್ರ ಮಂಡಳಿ ಹುಟ್ಟೂರ ಸಾಹಿತ್ಯ ಸಾಧಕ ಶ್ರೀ ಪುರಸ್ಕಾರ (Narendra Kumar Kota has been awarded Mr. Mitra Mandali Huttura Sahitya Sadhaka to Narendra Kumar Kota)
ನರೇಂದ್ರ ಕುಮಾರ್ ಕೋಟ ಅವರಿಗೆ ಮಿತ್ರ ಮಂಡಳಿ ಹುಟ್ಟೂರ ಸಾಹಿತ್ಯ ಸಾಧಕ ಶ್ರೀ ಪುರಸ್ಕಾರ ಏ.4 : ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಶಸ್ತಿ ಪ್ರದಾನ (Kota) ಕೋಟ : ಮಿತ್ರ ಮಂಡಳಿ ಕೋಟ ನೀಡುತ್ತಿರುವ ಸಾಹಿತ್ಯ ಸಾಧಕರಿಗೆ ಈ ವರ್ಷದ ಹುಟ್ಟೂರ ಸಾಹಿತ್ಯ ಸಾಧಕ ಪುರಸ್ಕಾರಕ್ಕೆ ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ನರೇಂದ್ರ ಕುಮಾರ್ ಕೋಟ ಆಯ್ಕೆಯಾಗಿದ್ದಾರೆ. ಉಸಿರು ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಕಳೆದ 25 ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ಬೇಸಿಗೆ […]




