Tag: kota shreenivasa poojary

ರಾಜಕೀಯ

  ಉಡುಪಿ-ಚಿಕ್ಕಮಗಳೂರು, ದ.ಕ ಲೋಕಸಭಾ ಸದಸ್ಯತ್ವ ಯಾರ ಮಡಿಲಿಗೆ? ಕುತೂಹಲಕ್ಕೆ ನಾಳೆ ತೆರೆ (Udupi – Chikmagaluru, DK Loka Sabha Membership in whose lap? Open tomorrow for curiosity)

  ಉಡುಪಿ–ಚಿಕ್ಕಮಗಳೂರು, ದ.ಕ ಲೋಕಸಭಾ ಸದಸ್ಯತ್ವ ಯಾರ ಮಡಿಲಿಗೆ? ಕುತೂಹಲಕ್ಕೆ ನಾಳೆ ತೆರೆ (Udupi – Mangaluru) ಉಡುಪಿ- ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್ ನಿಂದ ಪದ್ಮರಾಜ್‌ ಆರ್. ಸ್ಪರ್ಧಿಸಿದ್ದು, ಇವರಿಬ್ಬರ ಮಧ್ಯೆ ಗೆಲುವಿಗಾಗಿ ನೇರ ಪೈಪೋಟಿ ನಡೆಯಲಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಿಂದ ಕೋಟ ಶ್ರೀನಿವಾಸ  ಪೂಜಾರಿ ಹಾಗೂ ಕಾಂಗ್ರೆಸ್‌ ಪಕ್ಷದಿಂದ ಕೆ.ಜಯಪ್ರಕಾಶ್ ಸ್ಪರ್ಧಿಸಿದ್ದು, ಇವರಿಬ್ಬರ ಮಧ್ಯೆಯೂ ಗೆಲುವಿಗಾಗಿ ನೇರ ಪೈಪೋಟಿ ನಡೆಯಲಿದೆ. ಮಂಗಳವಾರ ಬೆಳಿಗ್ಗೆ ಯಾರ ಕೊರಳಿಗೆ ವಿಜಯಲಕ್ಷ್ಮಿ […]

ರಾಜಕೀಯ

ಬಂಟರು ಹಾಗೂ ಬಿಲ್ಲವರು, ಮೊಗವೀರರ  ಎರಡು ಕಣ್ಣುಗಳಿದ್ದಂತೆ : ಕಿರಣ್ ಕುಮಾರ್ ಉದ್ಯಾವರ (Banta and billavas, Mogaveer’s  have two eyes : Kiran Kumar Udyavara)

ಬಂಟರು ಹಾಗೂ ಬಿಲ್ಲವರು, ಮೊಗವೀರರ  ಎರಡು ಕಣ್ಣುಗಳಿದ್ದಂತೆ : ಕಿರಣ್ ಕುಮಾರ್ ಉದ್ಯಾವರ  ಉಡುಪಿ: ಮೊಗವೀರರಿಗೆ ಬಿಲ್ಲವ ಮತ್ತು ಬಂಟರು ಎರಡು ಕಣ್ಣುಗಳಿದ್ದಂತೆ. ಇದರಲ್ಲಿ ನಾವು ನಮ್ಮ ಎರಡೂ ಕಣ್ಣುಗಳನ್ನು ಉಳಿಸಿಕೊಳ್ಳುವುದು ಅತೀಮುಖ್ಯವಾಗಿದೆ ಎಂದು ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ಕಿರಣ್ ಕುಮಾರ್ ಉದ್ಯಾವರ (EX TP Member Kiran Kumar udyawara) ಹೇಳಿದ್ದಾರೆ.   ಕೋಟ ಶ್ರೀನಿವಾಸ ಪೂಜಾರಿಯವರು ರಾಜ್ಯದಲ್ಲಿ ಹಾಗೂ ಜಯಪ್ರಕಾಶ್ ಹೆಗ್ಡೆಯವರು ಸಂಸದರಾಗಿ ದೇಶದಲ್ಲಿರುವುದು ಅತಿಮುಖ್ಯ. ಸಂಸದರಾಗಿ ಜಯಪ್ರಕಾಶ್ ಹೆಗ್ಡೆ ಮತ್ತು ರಾಜ್ಯದಲ್ಲಿ […]

ವಿಡಿಯೋ

  ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ : ಯಶ್ಪಾಲ್ ಸುವರ್ಣ (Modi’s Akshaya pot free rice to people: Yashpal Suvarna)

  ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ : ಯಶ್ಪಾಲ್ ಸುವರ್ಣ  (Udupi) ಉಡುಪಿ: ನರೇಂದ್ರ ಮೋದಿ (PM Narendra Modi)ನೇತೃತ್ವದ ಕೇಂದ್ರ ಸರಕಾರ ಆಹಾರ ಭದ್ರತಾ ಕಾಯ್ದೆಯಡಿ ದೇಶದ 80 ಕೋಟಿ ಜನತೆಗೆ 5 ಕೆ.ಜಿ.ಯಂತೆ ಉಚಿತ ಅಕ್ಕಿಯನ್ನು ವಿತರಿಸುತ್ತಾ ಬಂದಿದೆ. ಆ ಮೂಲಕ ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ ದೊರೆತಂತಾಗಿದೆ.   ಆದರೆ ಚುನಾವಣೆಯ ಸಂದರ್ಭದಲ್ಲಿ 10 ಕೆ.ಜಿ. ಉಚಿತ ‘ಅಕ್ಕಿ ಬೇಕೋ ಬೇಡ್ವೊ’ ಎಂದು ಪುಂಗಿ ಊದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ […]

ರಾಜಕೀಯ ವಿಡಿಯೋ

ಕಾಪುವಿನಲ್ಲಿ ಸಂಸದ ಪ್ರತಾಪ್‌ ಸಿಂಹ ಬೃಹತ್‌ ರೋಡ್‌ ಶೋ (MP Prathap Simha Road Show at Kaup)

ಕಾಪುವಿನಲ್ಲಿ ಸಂಸದ ಪ್ರತಾಪ್‌ ಸಿಂಹ ಬೃಹತ್‌ ರೋಡ್‌ ಶೋ  ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ ಆಯೋಜಿಸಿದ ಬೃಹತ್ ರೋಡ್ ಶೋ ಕಾರ್ಯಕ್ರಮವು ಕಾಪು ಪೇಟೆಯಲ್ಲಿ ಭಾನುವಾರ ಸಂಜೆ ನಡೆದಿದ್ದು, ಮೈಸೂರು ಸಂಸದ ಪ್ರತಾಪ್‌ ಸಿಂಹ ಸ್ಟಾರ್‌ (Mysore MP Prathap simha) ಪ್ರಚಾರಕರಾಗಿ ಆಗಮಿಸಿದ್ದರು.  ಜನಾರ್ಧನ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ರೋಡ್‌ಶೋಗೆ ಚಾಲನೆ ನೀಡಲಾಯಿತು. ಸಾರ್ವಜನಿಕರನ್ನು ಉದ್ದೇಶಿಸಿ ಪ್ರತಾಪ್‌ ಸಿಂಹ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ, […]

ರಾಜಕೀಯ

ಉಡುಪಿಯ ಕೋಟ ಹಾಗೂ ದ.ಕ ದ ಚೌಟ ಪರ ಮಂಗಳೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ (PM Modi’s A Grand Road Show at Mangaluru city)

ಕೋಟ ಹಾಗೂ ಚೌಟ ಪರ ಮಂಗಳೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಉಡುಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ ಬೃಜೇಶ್‌ ಚೌಟ ಪರ ಮಂಗಳೂರಿನಲ್ಲಿ ಅದ್ದೂರಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚನೆಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳೂರು ನಗರದಲ್ಲಿ ಭಾನುವಾರ ರಾತ್ರಿ 8 ಗಂಟೆಗೆ  ಜನಸಾಗರದ ನಡುವೆ […]

ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಏ. 14ರಂದು ಮಂಗಳೂರಿಗೆ

ಪ್ರಧಾನಿ ನರೇಂದ್ರ ಮೋದಿ ಏ. 14ರಂದು ಮಂಗಳೂರಿಗೆ (PM Nrendra Modi visit Mangaluru On April 14th ) (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿ (PM Narendra Modi) ಏಪ್ರಿಲ್‌ ಹದಿನಾಲ್ಕರಂದು ಮಂಗಳೂರಿಗೆ  ಆಗಮಿಸುತ್ತಿದ್ದು, ಗೋಲ್ಡ್ ಫಿಂಚ್ ಮೈದಾನದಲ್ಲಿ ದ.ಕ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ (Brijesh Chauta) ಮತ್ತು ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota Srinivasa Poojary) ಪರ ಮತ ಯಾಚನೆ ನಡೆಸಲಿದ್ದಾರೆ. […]

ಧಾರ್ಮಿಕ

ಕೋಟ ಅಮೃತೇಶ್ವರಿ ದೇಗುಲಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ (Visit of Kota Srinivasa Pujari to Kota Amriteshwari Temple)

ಕೋಟ ಅಮೃತೇಶ್ವರಿ ದೇಗುಲಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ  (Kota) ಕೋಟ: ಇದೇ ಬರುವ ಎ.26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ  ದಂಪತಿ ಸಮೇತರಾಗಿ ಹುಟ್ಟೂರಿನ ಗ್ರಾಮ ದೇವತೆ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ಸನ್ನಿದಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು. ಈ ವೇಳೆ ದೇಗುಲದ ಅರ್ಚಕರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ರಾಜಕೀಯ

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ (Udupi-Chikkamagaluru BJP candidate Kota Srinivasa Poojary has submitted nomination papers)

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ (Udupi) ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು  (Kota Srinivasa Poojary)ಇಂದು ನಾಮಪತ್ರ ಸಲ್ಲಿಕೆ ಸಲ್ಲಿಸಿದರು. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವಿದ್ಯಾಕುಮಾರಿ (Udupi DC DR Vidyakumari) ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ(MLA Yashpal Suvarna), ಕಾಪು ಶಾಸಕ ಸುರೇಶ ಶೆಟ್ಟಿ […]

ರಾಜಕೀಯ

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕಾಪು  ಜೆಡಿಎಸ್ ಕಚೇರಿಗೆ ಭೇಟಿ (Udupi-Chikkamagaluru Lok Sabha Constituency JDS, BJP alliance candidate Kota Srinivasa Pujari visited the Kaup JDS office)

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕಾಪು  ಜೆಡಿಎಸ್ ಕಚೇರಿಗೆ ಭೇಟಿ (Kaup) ಕಾಪು: ಉಡುಪಿ ಚಿಕ್ಕಮಗಳೂರು ಲೋಕಸಭಾ  ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ ವಿ ಶೆಟ್ಟಿ ಯವರ ಕಚೇರಿಗೆ ಶನಿವಾರ ಭೇಟಿ ನೀಡಿದರು.  ಈ ಸಂದರ್ಭ ಅವರನ್ನು ಯೋಗೇಶ್  ವಿ ಶೆಟ್ಟಿ ಮತ್ತು ಪಕ್ಷದ ಸದಸ್ಯರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭ […]

ರಾಜಕೀಯ ವಿಡಿಯೋ

ಪ್ರಧಾನಿ ಮೋದಿ ಅವರ ಜನಪರ ಸಾಧನೆಗಳು ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ : ಕೋಟ ಶ್ರೀನಿವಾಸ ಪೂಜಾರಿ (Prime Minister Modi’s pro-people achievements will help BJP win: Kota Shrinivasa poojary)

ಪ್ರಧಾನಿ ಮೋದಿ ಅವರ ಜನಪರ ಸಾಧನೆಗಳು ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ : ಕೋಟ ಶ್ರೀನಿವಾಸ ಪೂಜಾರಿ (Kaup) ಕಾಪು: ಬಿಜೆಪಿ ಪಕ್ಷವು ನಿಶ್ಚಲವಾದ ಬಹುಮತದೊಂದಿಗೆ ಭಾರೀ ಅಂತರದ ಗೆಲುವನ್ನು ಉಡುಪಿ ಚಿಕ್ಕಮಗಳೂರು ಭಾಗದಲ್ಲಿ ಗಳಿಸಲಿದೆ. ಈಗಾಗಲೇ ಪ್ರಥಮ ಸುತ್ತಿನ ಪ್ರಚಾರ ಮುಗಿದಿದೆ. ಏಪ್ರಿಲ್ 3 ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಉಡುಪಿ ಚಿಕ್ಕಮಗಳೂರು ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.  ಅವರು ಶನಿವಾರ ಕಾಪುವಿನ ಕೆ 1 ಹೊಟೇಲು ಸಭಾಭವನದಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಿದ […]

eMedia Kannada  @2025. All Rights Reserved.