Tag: kota

ಅಪರಾಧ

justice for saujanya…. ಸೌಜನ್ಯ ಹತ್ಯೆ ವಿರುದ್ಧ ಹೋರಾಟಗಾರ ಮಹೇಶ್ ತಿಮರೋಡಿ ಕೋಟ ಅಮೃತೇಶ್ವರಿ ದೇವಸ್ಥಾನ ಭೇಟಿ

ಸೌಜನ್ಯ ಹತ್ಯೆ ವಿರುದ್ಧ ಹೋರಾಟಗಾರ ಮಹೇಶ್ ತಿಮರೋಡಿ ಕೋಟ ಅಮೃತೇಶ್ವರಿ ದೇವಸ್ಥಾನ ಭೇಟಿ ಸತ್ಯ ಗೆದ್ದೆ ಗೆಲ್ಲುತ್ತದೆ,ಧರ್ಮಸ್ಥಾನದಲ್ಲಿ ಧರ್ಮ ನೆಲೆಯೂರಲಿದೆ : ತಿಮರೋಡಿ ಕೋಟ: ಸೌಜನ್ಯ ಅತ್ಯಾಚಾರಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತುಮರೋಡಿಯವರು ಇಂದು ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸೌಜನ್ಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹೇಶ್‌ ಶೆಟ್ಟಿ ತಿಮರೋಡಿ, ನಿರಂತರ ಹೋರಾಟಗಳ ಮೂಲಕ ಸಮಾಜಕ್ಕೆ ಸತ್ಯವನ್ನು ತೋರಿಸುವ […]

ಕರಾವಳಿ

ಪಂಚವರ್ಣ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಅದರ ಸಾಧನೆ ತೋರ್ಪಡಿಸುತ್ತದೆ- ಸತೀಶ್ ಕುಂದರ್

ಪಂಚವರ್ಣ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಅದರ ಸಾಧನೆ ತೋರ್ಪಡಿಸುತ್ತದೆ- ಸತೀಶ್ ಕುಂದರ್  ಕೋಟ: ಪಂಚವರ್ಣ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಅದರ ಸಾಧನೆಯ ಮಜಲುಗಳನ್ನು ತೋರ್ಪಡಿಸುತ್ತದೆ ಎಂದು ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ, ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಸಹಯೋಗದೊಂದಿಗೆ ಪರಿಸರಸ್ನೇಹಿ ಅಭಿಯಾನಕ್ಕೆ ೧೭೬ನೇ […]

ಕರಾವಳಿ

Justice for Saujanya ಸೌಜನ್ಯ ಹೋರಾಟ ಸಮಿತಿಯಿಂದ ಸಾಲಿಗ್ರಾಮದಲ್ಲಿ ಬೃಹತ್‌ ಪ್ರತಿಭಟನಾ ಸಭೆ

ಸೌಜನ್ಯ ಹೋರಾಟ ಸಮಿತಿಯಿಂದ ಸಾಲಿಗ್ರಾಮದಲ್ಲಿ ಬ್ರಹತ್‌ ಪ್ರತಿಭಟನಾ ಸಭೆ ಸಾಲಿಗ್ರಾಮ: ಧರ್ಮದ ತಳಹದಿ ಇರುವ ಕ್ಷೇತ್ರದಲ್ಲಿ ಸೌಜನ್ಯನಿಗೆ ನ್ಯಾಯ ದೊರಕುತ್ತದೆ – ಅಂಬಿಕಾ ಪ್ರಭು ಕೋಟ: ಧರ್ಮದ ತಳಹದಿ ಇರುವ ಕ್ಷೇತ್ರದಲ್ಲಿ ಸೌಜನ್ಯನಿಗೆ ನ್ಯಾಯ ಸಿಕ್ಕೆ ಸಿಗುತ್ತದೆ ಇದಕ್ಕೆ ಅಲ್ಲಿರುವ ದೇವರುಗಳೇ ಸಾಕ್ಷಿ ಎಂದು ವಕೀಲೆ ಅಂಬಿಕಾ ಪ್ರಭು ಹೇಳಿದರು.  ಶನಿವಾರ ಸಾಲಿಗ್ರಾಮದಲ್ಲಿ ಕೋಟ, ಸಾಲಿಗ್ರಾಮ, ಸಾಸ್ತಾನ ಸೌಜನ್ಯ ಹೋರಾಟ ಸಮಿತಿ ಹಮ್ಮಿಕೊಂಡ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಹಿಂದೂ ಸಮಾಜ ಅನ್ಯಾಯದ ವಿರುದ್ಧ ಸದಾ […]

ಕರಾವಳಿ

ಕೋಟ ಪಂಚವರ್ಣ ಸಂಸ್ಥೆಯ ೧೭೫ನೇ ಪರಿಸರಸ್ನೇಹಿ ಅಭಿಯಾನ

ಕೋಟ ಪಂಚವರ್ಣ ಸಂಸ್ಥೆಯ ೧೭೫ನೇ ಪರಿಸರಸ್ನೇಹಿ ಅಭಿಯಾನ  ದೇವಳದ ಸ್ವಚ್ಛತಾ ಕಾರ್ಯ  ಶ್ರೇಷ್ಠ ಕಾರ್ಯವಾಗಿದೆ- ಸತೀಶ್ ಹೆಚ್ ಕುಂದರ್ ಕೋಟ: ದೇವರನ್ನು ಅತಿ ಸನಿಹದಲ್ಲಿ ಕಾಣಬೇಕಾದರೆ ಭಕ್ತಿಯ ಮೂಲಕ ಸ್ಪರ್ಶಿಸಬಹುದಾಗಿದೆ. ಅದೇ ರೀತಿ ದೇವಳದ ಧಾರ್ಮಿಕ ಕಾರ್ಯದ ನಡುವೆ ಅಲ್ಲಿನ ಸ್ವಚ್ಛಕಾರ್ಯವು ಮಹತ್ತರವಾದ ಸ್ಥಾನ ಪಡೆದುಕೊಳ್ಳುತ್ತದೆ ಎಂದು ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ […]

ಕರಾವಳಿ

ಕೋಟ- ಅನಾರೋಗ್ಯಕ್ಕೆ ತುತ್ತಾದ ಬಿ.ಕೆ ಶ್ರೀನಿವಾಸ ಪೂಜಾರಿ ಮಿಡಿದ ಕೋಟದ ಜೀವನ್ ಮಿತ್ರ ಬಳಗ

ಕೋಟ- ಅನಾರೋಗ್ಯಕ್ಕೆ ತುತ್ತಾದ ಬಿ.ಕೆ ಶ್ರೀನಿವಾಸ ಪೂಜಾರಿ ಮಿಡಿದ ಕೋಟದ ಜೀವನ್ ಮಿತ್ರ ಬಳಗ  ಕೋಟ: ಸದಾ ಕ್ರೀಯಾಶೀಲತೆ ಸಾಮಾಜಿಕ ಸೇವೆಯ ಮೂಲಕ ಮನೆ ಮಾತಾಗಿರುವ ಕೋಟದ ಜೀವನ್ ಮಿತ್ರ ಬಳಗ ಇದೀಗ ಮತ್ತೊಂದು ಸೇವಾ ಕಾರ್ಯಕ್ಕೆ ಮುನ್ನುಡಿ ಬರೆದಿದೆ.  ಇಲ್ಲಿನ ಸಮೀಪದ ಯಡ್ತಾಡಿ ಬಿ.ಕೆ ಶ್ರೀನಿವಾಸ ಪೂಜಾರಿ ಎನ್ನುವವರು ಕಳೆದ ಎರಡು ವರ್ಷಗಳಿಂದ ಎರಡು ಕಿಡ್ನಿ ಅನಾರೋಗ್ಯಕ್ಕಿಡಾಗಿ ಅಸಾಯಕ ಸ್ಥಿತಿಯಲ್ಲಿದ್ದು, ಆರ್ಥಿಕ ಸಹಾಯವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದರು.  ಈ ವಿಚಾರ ತಿಳಿದ ಕೋಟದ ಜೀವನ್ ಮಿತ್ರ ಬಳಗದ […]

ಕರಾವಳಿ

ಯುವವಾಹಿನಿ ಯಡ್ತಾಡಿ ಘಟಕದಿಂದ “ಆಸಾಡಿಯಂಗ್ ಒಂದ್ ದಿನ”

ಯುವವಾಹಿನಿ ಯಡ್ತಾಡಿ ಘಟಕದಿಂದ “ಆಸಾಡಿಯಂಗ್ ಒಂದ್ ದಿನ“   ಕೋಟ : ನಮ್ಮ ಸಂಸ್ಕ್ರತಿಯ ಸೊಗಡು ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಈ ನೆನಪುಗಳ ಬಲದಿಂದಲೇ ಸಾಗಿ ಬರಬೇಕು. ನಮ್ಮ ಪೂರ್ವಜರ ಆಹಾರ ಪದ್ಧತಿಯನ್ನು ನಮ್ಮ ಮುಂದಿನ ಜನಾಂಗಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಯುವವಾಹಿನಿ ಯಡ್ತಾಡಿ ಘಟಕ ವಿಶಿಷ್ಟ “ಹಳೆ ಹಂಬ್ಲು”(ಆಸಾಡಿಯಂಗ್ ಒಂದ್ ದಿನ) ಕಾರ್ಯಕ್ರಮ ಹಮ್ಮಿಕೊಂಡಿತು . ಈ ಬದುಕು ಅಲ್ಪ ಅನಿಸಿದರೂ ಸಂಭ್ರಮಿಸುವ ಸಂಭ್ರಮ ನಮ್ಮಲಿಲ್ಲ, ಮುಂದಿನ ಯುವ ಮನಸ್ಸುಗಳಿಗೆ ಇದನ್ನು ತಲುಪಿಸಿ ನಮ್ಮ ಪೂರ್ವಜರ ಆಹಾರ […]

ಆಹಾರ ಕರಾವಳಿ

ಕೋಟ ಪಂಚವರ್ಣ ಸಂಸ್ಥೆ ಆಸಾಡಿ ಒಡ್ರ್ ಕಾರ್ಯಕ್ರಮಕ್ಕೆ ವೈಷ್ಣವಿ ರಕ್ಷಿತ್ ಕುಂದರ್  ಚಾಲನೆ

ಕೋಟ ಪಂಚವರ್ಣ ಸಂಸ್ಥೆ ಆಸಾಡಿ ಒಡ್ರ್ ಕಾರ್ಯಕ್ರಮಕ್ಕೆ ವೈಷ್ಣವಿ. ರಕ್ಷಿತ್ ಕುಂದರ್  ಚಾಲನೆ  ಹಿರಿಯರ ಅನುಭವ, ಮಾರ್ಗದರ್ಶನ ಇಂದಿನ ಜನಾಂಗಕ್ಕೆ ಅಗತ್ಯ ಕೋಟ: ಹಿಂದೆ ಆಷಾಢ ಮಾಸ ಅನ್ನುವುದು ಬಹಳ ಕಷ್ಟಕರವಾದ ದಿನಗಳಾಗಿದ್ದವು. ಯಾವುದೇ ಸಂಭ್ರಮಾಚರಣೆಗಳು ನಡೆಯುತ್ತಿದ್ದಿರಿರಲಿಲ್ಲ. ಇಂದು ಅದನ್ನು ನೆನಪಿಸುವ ಅನೇಕ ಕಾರ್ಯಕ್ರಮಗಳು ಹಿರಿಯರಿಂದ ಆಗುತ್ತಿದ್ದು, ಇದು ಯುವಜನಾಂಗಕ್ಕೆ ಅಗತ್ಯವಾಗಿದೆ ಎಂದು ಕೋಟದ ಗೀತಾನಂದ ಟ್ರಸ್ಟ್‌ನ ನಿರ್ದೇಶಕಿ ವೈಷ್ಣವಿ ರಕ್ಷಿತ್ ಕುಂದರ್ ಹೇಳಿದರು.   ಕೋಟ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ಭಾನವಾರ  ಕೋಟದ ಪಂಚವರ್ಣ ಮಹಿಳಾ […]

ಕರಾವಳಿ

ಪಂಚವರ್ಣ ಸಂಸ್ಥೆಯ ೧೭೪ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಪಂಚವರ್ಣ ಸಂಸ್ಥೆಯ ೧೭೪ನೇ ವಾರದ ಪರಿಸರ ಸ್ನೇಹಿ ಅಭಿಯಾನ  ಪಂಚವರ್ಣ ಸಂಸ್ಥೆಯ ಪರಿಸರ ಕಾಳಜಿ ಇತರರಿಗೆ ಮಾದರಿ – ಜಯರಾಮ ಶೆಟ್ಟಿ ಕೋಟ: ಪಂಚವರ್ಣ ಸಂಸ್ಥೆಯ ಪರಿಸರ ಕಾಳಜಿ ಇತರ ಸಂಸ್ಥೆಗಳಿಗೆ ಮಾದರಿ ಎಂದು ಕೋಟದ ರೈತಧ್ವನಿ ಸಂಘ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಮಹಿಳಾ ಬಳಗ ಹಂದಟ್ಟು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು, […]

ಕರಾವಳಿ

ರಸರಂಗ ಕೋಟ ಇವರ ಆಶ್ರಯದಲ್ಲಿಯಕ್ಷಗಾನ ಪ್ರಸಂಗ ಅಧ್ಯಯನ ಕಮ್ಮಟ

ರಸರಂಗ ಕೋಟ ಇವರ ಆಶ್ರಯದಲ್ಲಿಯಕ್ಷಗಾನ ಪ್ರಸಂಗ ಅಧ್ಯಯನ ಕಮ್ಮಟ ಯಕ್ಷಗಾನದ ಶ್ರೇಷ್ಠತೆ ಅರಿತು ಅದರ ಮೌಲ್ಯಗಳನ್ನು ಉಳಿಸುವಂತಾಗಲಿ- ಆನಂದ್ ಸಿ ಕುಂದರ್ ಕೋಟ: ಯಕ್ಷಗಾನದ ಮೌಲ್ಯ ಹಾಗೂ ಅದರ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯ ಸಂಘಸಂಸ್ಥೆಗಳು ಮಾಡಬೇಕು ಎಂದು ಕೋಟ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು.   ಕೋಟದ ಮಹಿಳಾ ಮಂಡಳದ ಸಭಾಂಗಣದಲ್ಲಿ ರಸರಂಗ ಕೋಟ ಇವರ ಆಶ್ರಯದಲ್ಲಿ ಯಕ್ಷಗಾನ ಪ್ರಸಂಗ ಅಧ್ಯಯನ ಕಮ್ಮಟದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. […]

ಅಪರಾಧ ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ  ಬೆಂಗಳೂರು,ಜು 28 : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತು ಜಿಲ್ಲಾಡಳಿತದ ಕೈಯನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಟ್ಟಿಹಾಕಿದೆ. ಇದನ್ನು ಮುಚ್ಚಿಹಾಕಲು ಸರಕಾರ ಮುಂದಾಗಿದೆ ಎಂದು ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.  ಮಲ್ಲೇಶ್ವರ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಸಿಐಡಿ ತನಿಖೆ ಅಥವಾ ಡಿಐಜಿ […]

eMedia Kannada  @2025. All Rights Reserved.