Tag: kota

ಶಾಲಾ ಕಾಲೇಜು

ಕೋಡಿ- ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ನೋಟ್‌ಬುಕ್ ಕೊಡುಗೆ

ಕೋಡಿ- ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ನೋಟ್‌ಬುಕ್ ಕೊಡುಗೆ  ಕೋಟ: ರೋಟರಿ ಕ್ಲಬ್ ಹಂಗಾರಕಟ್ಟ ಸಾಸ್ತಾನ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಕೋಡಿಕನ್ಯಾನ ಇಲ್ಲಿನ ವಿದ್ಯಾರ್ಥಿಗಳಿಗೆ  ಉಚಿತ ನೋಟು ಪುಸ್ತಕಗಳ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಂಗಾರಕಟ್ಟ ಸಾಸ್ತಾನ ಕ್ಲಬ್‌ನ ಅಧ್ಯಕ್ಷ ಅರವಿಂದ ಶರ್ಮ ನೋಟ್ ಬುಕ್‌ಗಳನ್ನು ಕಾಲೇಜಿನ ವಿದ್ಯಾರ್ಥಿನಿಗೆ ನೀಡಿದರು. ರೋಟರಿ ವಲಯ ಸೇನಾನಿ ರಾಜಾರಾಮ್ ಐತಾಳ್, ಕಾರ್ಯದರ್ಶಿ  ಕರುಣಾಕರ ಶೆಟ್ಟಿ , ಕೋಶಾಧಿಕಾರಿ  ವಿಘ್ನೇಶ್ವರ ಅಡಿಗ, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಸದಸ್ಯರುಗಳಾದ […]

ಕರಾವಳಿ ದೇಶ-ವಿದೇಶ

ಕೋಟದ ಪಂಚವರ್ಣ ಸಂಸ್ಥೆಯ ಸದಸ್ಯರಿಂದ ಕೇದರನಾಥದಲ್ಲಿ ಸ್ವಚ್ಛತಾ ಕಾರ್ಯ

ಕೋಟದ ಪಂಚವರ್ಣ ಸಂಸ್ಥೆಯ ಸದಸ್ಯರಿಂದ ಕೇದರನಾಥದಲ್ಲಿ ಸ್ವಚ್ಛತಾ ಕಾರ್ಯ  ಕೋಟ: ಸದಾ ಕ್ರೀಯಾಶೀಲ ಸಂಸ್ಥೆಯಾಗಿರುವ ಪರಿಸರ ಕಾಳಜಿ ಕಾರ್ಯಕ್ರಮಗಳಿಂದ ಮನೆಮಾತಾಗಿರುವ ಕೋಟ ಪಂಚವರ್ಣ ಯುವಕ ಮಂಡಲ ಇದರ ಸದಸ್ಯರು ಕೇದನಾಥ ಸೇರಿದಂತೆ ಉತ್ತರ ಭಾರತ ವಿವಿಧ ಧಾರ್ಮಿಕ ಕ್ಷೇತ್ರಗಳ ಸಂದರ್ಶನದ ಸಂದರ್ಭದಲ್ಲಿ ಪರಿಸರ ಜಾಗೃತಿ ಮೆರೆದಿದ್ದಾರೆ. ಕೋಟದ ಪಂಚವರ್ಣ ಸಂಸ್ಥೆಯ ಗೌರವ ಸದಸ್ಯ  ಕೋಟ ದಿನೇಶ್ ಗಾಣಿಗ, ಸದಸ್ಯ ಸಂತೋಷ್ ಸಾಲಿಯಾನ್, ಧನುಷ್ಯ ಗಾಣಿಗ, ಕೇದರನಾಥ ದೇವಸ್ಥಾನದ ಸಮೀಪ ಸುತ್ತಮುತ್ತಲಿನ ಪರಿಸರದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸುವುದರ […]

ಕರಾವಳಿ

ಕೋಟ ಪಂಚವರ್ಣ ಸಂಸ್ಥೆಯ ೧೭೩ನೇ ಪರಿಸರಸ್ನೇಹಿ ಅಭಿಯಾನ

ಕೋಟ ಪಂಚವರ್ಣ ಸಂಸ್ಥೆಯ ೧೭೩ನೇ ಪರಿಸರಸ್ನೇಹಿ ಅಭಿಯಾನ ವನಮಹೋತ್ಸವ ಅರ್ಥಪೂರ್ಣವಾಗಿ ಅನುಷ್ಠಾನಗೊಳ್ಳಲಿ – ಅರವಿಂದ ಶರ್ಮ ಕೋಟ: ವನಮಹೋತ್ಸವಗಳು ಅರ್ಥಪೂರ್ಣವಾಗಿ ಅನುಷ್ಠಾನಗೊಳ್ಳಬೇಕು. ಆ ಮೂಲಕ ಪರಿಸರ ಉಳಿಸುವ ಕಾಯಕ ಮಾಡಬೇಕು ಎಂದು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಅರವಿಂದ ಶರ್ಮ ಹೇಳಿದರು.  ಪಾಂಡೇಶ್ವರ ಮಹಿಳಾ ಮಂಡಲದ ಕಛೇರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ, ಗೆಳೆಯರ ಬಳಗ ಕಾರ್ಕಡ, ಗೀತಾನಂದ […]

ರಾಜಕೀಯ

ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ

ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ  ಸೇವೆಯೇ ಉರಾಳರನ್ನು ಬಹು ಎತ್ತರಕ್ಕೆ ಕೊಂಡ್ಯೊಯ್ದಿದೆ – ನರೇಂದ್ರ ಕುಮಾರ್ ಕೋಟ ಕೋಟ: ಉರಾಳರ ವ್ಯಕ್ತಿತವೇ ಸಾಧಕರಿಗೆ ದಾರಿ ದೀಪ ಎಂದು ಸಾಹಿತಿ , ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌರವಾರ್ಪಣೆ ಎಂಟನೇ ಸಾಧಕ ಶಕ್ತಿ ರಾಜ್ಯದ ಪ್ರಸಿದ್ಧ ಆಯುರ್ವೇದ ವೈದ್ಯ ವೆರಿಕೋಸ್೯ ತಜ್ಞ ಡಾ. ಎಂ.ವಿ ಉರಾಳರಿಗೆ […]

ಶಾಲಾ ಕಾಲೇಜು

ಕೋಟ – ಭತ್ತದ ಗದ್ದೆಯಲ್ಲಿ ವಿದ್ಯಾರ್ಥಿಗಳ ನಾಟಿ ಕಲರವ

ಕೋಟ – ಭತ್ತದ ಗದ್ದೆಯಲ್ಲಿ ವಿದ್ಯಾರ್ಥಿಗಳ ನಾಟಿ ಕಲರವ  ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಕೋಟ ಶಿವರಾಮ ಕಾರಂತರು ಕಲಿತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟ ಇಲ್ಲಿನ ಮಕ್ಕಳು ಶಿಕ್ಷಣದ ಜೊತೆ ರೈತ ಪರಂಪರೆಯ ಭತ್ತದ ನಾಟಿ ಗೈಯುವ ಕುರಿತು ಪಾಠ  ಕೋಟತಟ್ಟು ಪರಿಸರದ ಹಂದಟ್ಟು ಕೃಷಿ ಭೂಮಿಯಲ್ಲಿ ನಡೆಯಿತು. ದಿನಂಪ್ರತಿ ಪಾಠಪ್ರವಚನದಲ್ಲೆ ಕಾಲ ಕಳೆಯುವ ಮಕ್ಕಳಿಗೆ ದೇಶದ ಬೆನ್ನಲು ರೈತ ಪರಂಪರೆಯ ಕೃಷಿ ಕಾಯಕದ ತುಡಿತ ಮಿಡಿಯುವ ಭತ್ತದ ನಾಟಿ ಪ್ರಕ್ರಿಯೆ, […]

ರಾಜಕೀಯ

 ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ  

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ    ಕೋಟ.ಜು.೨೨: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುರಾಣ ಪ್ರಸಿದ್ಧ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿ ಶಾಲು ಹೊದಿಸಿ ಗೌರವಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಭಯೋತ್ಪಾದನೆ ತಾಂಡವ ಆಡುತ್ತಿದೆ. ಅವರ ಮೇಲೆ ಸಹಾನುಭೂತಿ ವ್ಯಕ್ತಪಡಿಸಿ, […]

ಕರಾವಳಿ

ಕೋಟ ಪಂಚವರ್ಣ ಸಂಸ್ಥೆಗೆ ವಿಪ್ರ ಮಹಿಳಾ ಬಳಗದ ವತಿಯಿಂದ ಸನ್ಮಾನ

ಕೋಟ ಪಂಚವರ್ಣ ಸಂಸ್ಥೆಗೆ ವಿಪ್ರ ಮಹಿಳಾ ಬಳಗದ ವತಿಯಿಂದ ಸನ್ಮಾನ  ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಜ್ಞಾನಮಂದಿರದಲ್ಲಿ ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇದರ  ೪ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೋಟದ ಸಾಮಾಜಿಕ ಸಂಸ್ಥೆ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಮಹಿಳಾ ಘಟಕವನ್ನು ಗುರುತಿಸಿ ಸನ್ಮಾನಿಸಲಾಯಿತು.  ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ಟ್ರಸ್ಟಿ ಕೆ. ಅನಂತಪದ್ಮನಾಭ ಐತಾಳ್, ಸೇವಾ […]

ಶಾಲಾ ಕಾಲೇಜು

ಕೋಟ-ಹದಿಹರೆಯದ ಸಮಸ್ಯೆಗಳು ಮತ್ತು ನಿರ್ವಹಣಾ ಉಪಾಯಗಳ ಕಾರ್ಯಾಗಾರ

ಕೋಟ-ಹದಿಹರೆಯದ ಸಮಸ್ಯೆಗಳು ಮತ್ತು ನಿರ್ವಹಣಾ ಉಪಾಯಗಳ ಕಾರ್ಯಾಗಾರ  ಕೋಟ: ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳ ಹಾಗೂ ಅದರ ನಿರ್ವಹಣಾ ಉಪಾಯಗಳ ಕುರಿತಾಗಿ ಮಾಹಿತಿ ಕಾರ್ಯಕ್ರಮವನ್ನು ಇತ್ತೀಚಿಗೆ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ, ಮನೀಷ್ ಆಸ್ಪತ್ರೆ, ಕುಂದಾಪುರ ಇಲ್ಲಿನ ಪ್ರಸಿದ್ಧ ಹೆರಿಗೆ ಮತ್ತು ರೋಗತಜ್ಞೆ ಡಾ| ಪ್ರಮೀಳಾ ನಾಯಕ್  ವಿದ್ಯಾರ್ಥಿನಿಯರನ್ನುದ್ದೇಶಿಸಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಪ್ರೌಢಾವಸ್ಥೆಯಲ್ಲಿ ಎದುರಾಗುವ ಸಮಸ್ಯೆಗಳಾದ ಭಯ, ಅತಿಯಾದ ಆತಂಕ, ಖಿನ್ನತೆ, ಋತು ಚಕ್ರದ ಸಮಯದಲ್ಲಿ ಆಗುವ ದೈಹಿಕ ಹಾಗೂ […]

ಕರಾವಳಿ

ಕುಂದಾಪ್ರ ಭಾಷೆಯ ದಾಖಲೀಕರಣಕ್ಕೆ ಹೆಚ್ಚಿನ ಮಹತ್ವ ಅಗತ್ಯ- ಪೂರ್ಣಿಮಾ

ಕುಂದಾಪ್ರ ಭಾಷೆಯ ದಾಖಲೀಕರಣಕ್ಕೆ ಹೆಚ್ಚಿನ ಮಹತ್ವ ಅಗತ್ಯ- ಪೂರ್ಣಿಮಾ  ಕೋಟ : ಭಾಷೆಗಳ ಬೆಳವಣಿಗೆಗೆ ದಾಖಲೀಕರಣ ಅತೀ ಅಗತ್ಯ. ಕುಂದಾಪ್ರ ಭಾಷೆ ಇನ್ನಷ್ಟೂ ಸಮೃದ್ಧವಾಗಿ ಬೆಳೆಯಲು ಹಾಗೂ ಅಧ್ಯಯನ ದೃಷ್ಠಿಯಿಂದ ಅಕ್ಷರ ರೂಪಕ್ಕೆ ತರುವ ಪ್ರಯತ್ನ ಇನ್ನಷ್ಟೂ ಆಗಬೇಕಾಗಿದೆ. ಕುಂದಾಪ್ರ ಭಾಷೆಯ ಸಾಹಿತ್ಯ ಸಮ್ಮೇಳನದಂತಹ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿ ಎಂದು ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ […]

ಕರಾವಳಿ

ಕೋಟ- ಜು.೨೫ಕ್ಕೆ ಪಂಚವರ್ಣ ರಜತ ಗೌರವ ಪ್ರದಾನ ಸಮಾರಂಭ

ಕೋಟ- ಜು.೨೫ಕ್ಕೆ ಪಂಚವರ್ಣ ರಜತ ಗೌರವ ಪ್ರದಾನ ಸಮಾರಂಭ  ವೆರಿಕೋಸ್ ತಜ್ಞ ಡಾ. ಎಂ. ವಿ ಉರಾಳ ಆಯ್ಕೆ ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ನೀಡುತ್ತಿದ್ದು, ಈ ಹಿನ್ನಲ್ಲೆಯಲ್ಲಿ ಈ ತಿಂಗಳು  ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದ ಕರಾವಳಿಯ ಆರೋಗ್ಯದಾತ ಬಿರುದಾಂಕಿತ ವೆರಿಕೋಸ್ ತಜ್ಞ ಡಾ.ಎಂ.ವಿ ಉರಾಳ ಇವರನ್ನು ಆಯ್ಕೆಗೊಳಿಸಲಾಗಿದೆ. ಪಂಚವರ್ಣ ಸಂಸ್ಥೆ ನೀಡುತ್ತಿರುವ ಏಳನೆ ಸಾಧಕ […]

eMedia Kannada  @2025. All Rights Reserved.