Tag: kota

ಕರಾವಳಿ

ಸಾಸ್ತಾನ- ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕರು ಸಾಸ್ತಾನ ವತಿಯಿಂದ ವನಮಹೋತ್ಸವ

ಕೋಟ: ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕರು ಸಾಸ್ತಾನ ಇವರ ನೇತ್ರತ್ವದಲ್ಲಿ  ಭಾನುವಾರ ವನಮಹೋತ್ಸವ ಕಾರ್ಯಕ್ರಮ ಜರಗಿತು. ಅನ್ಯೋನ್ಯತಾ ಗೂಡ್ಸ್ ವಾಹನ ಚಾಲಕರು ಮತ್ತು ಮಾಲಕ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ಸೂರ್ಯ ಪೂಜಾರಿ, ಉದ್ಯಮಿ ಐರೋಡಿ ಸುರೇಶ್ ಕುಂದರ್ ಮಾರ್ಗದರ್ಶನದಲ್ಲಿ ಸಸಿ ವಿತರಣೆಗೆ ಚಾಲನೆ ನೀಡಲಾಯಿತು.  ಈ ಸಂದರ್ಭದಲ್ಲಿ ಐರೋಡಿ ಗ್ರಾ. ಪಂ. ಮಾಜಿ ಅಧ್ಯಕ್ಷರ ವಿಠ್ಠಲ ಪೂಜಾರಿ, ಬ್ರಹ್ಮಾವರ ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ ಕುಮಾರ್ , ಸಾಸ್ತಾನ ಗೋಳಿಗರಡಿ […]

ಕರಾವಳಿ

ಶ್ರೀ ಶಿರಸಿ ಮಾರಿಕಾಂಬ ದೇವಳದ ನೂತನ ಆಡಳಿತ ಮಂಡಳಿಗೆ ಆಯ್ಕೆ

ಕೋಟ: ಇಲ್ಲಿನ ಕೋಟತಟ್ಟು ಪಡುಕರೆ ಶ್ರೀ ಶಿರಸಿ ಮಾರಿಕಾಂಬ  ದೇವಸ್ಥಾನದ ವಾರ್ಷಿಕ ಮಹಾಸಭೆ  ಶ್ರೀ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ವಾರ್ಷಿಕ ಮಹಾಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಯಿತು.   ಪ್ರತಿ ಸಂಕ್ರಮಣದ0ದು ಅನ್ನ ಸಂತರ್ಪಣೆ ನಡೆಸುವುದೆಂದು ಸಭೆಯಲ್ಲಿ ತಿರ್ಮಾನಿಸಿ ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ನೇತ್ರತ್ವದಲ್ಲಿ ಭಾನುವಾರ  ಮೊದಲ ಸಂಕ್ರಮಣ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ರಮೇಶ್ ಪೂಜಾರಿ, ಗೌರವಾಧ್ಯಕ್ಷರಾಗಿ ಆನಂದ್ […]

ಕರಾವಳಿ

ದ.ಕ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಕಾರ್ಯಕ್ರಮ

ದ.ಕ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಕಾರ್ಯಕ್ರಮ  ಹೈನುಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಅಗತ್ಯ – ಕಿಶನ್ ಹೆಗ್ಡೆ ಕೊಳ್ಕೆಬೈಲ್ ಕೋಟ: ಹೈನುಗಾರಿಕಾ ಕ್ಷೇತ್ರದಲ್ಲಿ ಒಂದಿಷ್ಟು  ಬದಲಾಣೆ ತರಬೇಕಾದ ಅವಶ್ಯಕತೆ ಇದೆ ಎಂದು ಶಿರಿಯಾರ ಮೆಕ್ಕೆಕಟ್ಟೆ ಶ್ರೀ ನಂದಿಕೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್  ಹೇಳಿದರು̤ ಕೋಟ ಸಿ ಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಸಾಸ್ತಾನ ಶಿಬಿರ ಕಛೇರಿ  ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ  […]

ಕರಾವಳಿ

ತೆಕ್ಕಟ್ಟೆ-ಪಂಚವರ್ಣದ ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಮನೆಮಾತಾಗಿದೆ- ಗೋಪಾಲ್ ಪೂಜಾರಿ

 ತೆಕ್ಕಟ್ಟೆ-ಪಂಚವರ್ಣದ ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಮನೆಮಾತಾಗಿದೆ- ಗೋಪಾಲ್ ಪೂಜಾರಿ ಕೋಟ: ಪಂಚವರ್ಣ ಸಂಸ್ಥೆಯ ಸಾಮಾಜಿಕ ಬದ್ಧತೆ ಅದರ ಕಳಕಳಿಯ ಕಾರ್ಯಕ್ರಮ ಮನೆಮಾತಾಗಿ ಬೆಳೆದು ನಿಂತಿದೆ ಎಂದು ಕೊಮೆ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲ್ ಪೂಜಾರಿ ಹೇಳಿದರು. ಭಾನುವಾರ  ಬೆಳಿಗ್ಗೆ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಹಂದಟ್ಟು ಮಹಿಳಾ ಬಳಗ ಸಹಯೋಗದೊಂದಿಗೆ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ೧೭೨ನೇ ವಾರದ ಸಂಭ್ರಮ ಆ […]

ಕರಾವಳಿ

ಚೇಂಪಿ ವೆಂಕಟರಮಣ ದೇವಸ್ಥಾನದ ದಶಮಾನೋತ್ಸವ ಹಿನ್ನಲ್ಲೆಯಲ್ಲಿ ಪಂಡಿತ್. ವೆಂಕಟೇಶ್ ಕುಮಾರ್‌ರಿಂದ ದಾಸವಾಣಿ ಕಾರ್ಯಕ್ರಮ

ಚೇಂಪಿ ವೆಂಕಟರಮಣ ದೇವಸ್ಥಾನದ ದಶಮಾನೋತ್ಸವ ಹಿನ್ನಲ್ಲೆಯಲ್ಲಿ ಪಂಡಿತ್. ವೆಂಕಟೇಶ್ ಕುಮಾರ್‌ರಿಂದ ದಾಸವಾಣಿ ಕಾರ್ಯಕ್ರಮ ಕೋಟ : ಸಾಸ್ತನದ ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ  ದಶಮಾನೋತ್ಸವದ ಅಂಗವಾಗಿ ಸುಕೃತೀಂದ್ರ ಕಲಾ ಮಂಟಪದಲ್ಲಿ, ದೇಶದ ಹೆಸರಾಂತ ಹಿಂದೂಸ್ಥಾನಿ ಗಾಯಕ ಪಂ.ವೆಂಟೇಶ್ ಕುಮಾರ್ ಅವರಿಂದ ದಾಸವಾಣಿ ಕಾರ್ಯಕ್ರಮ  ನಡೆಯಿತು. ಭಕ್ತಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ಈ ಭಜನಾ ಕಾರ್ಯಕ್ರಮವನ್ನು  ಚೇಂಪಿ ದೇವಸ್ಥಾನದ ಅರ್ಚಕ ವೇ.ಮೂ ಶ್ರೀಕಾಂತ್ ಭಟ್ ದೀಪ ಬೆಳಗಿಸಿದರು. ಚೇಂಪಿ ಲಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಭಗವಂತ್ ದಿನಕರ  […]

ಕರಾವಳಿ

ಕೋಟ ಪಂಚವರ್ಣ ಸಂಸ್ಥೆಯ ಆಸಾಡಿ ಒಡ್ರ್ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಕೋಟ ಪಂಚವರ್ಣ ಸಂಸ್ಥೆಯ ಆಸಾಡಿ ಒಡ್ರ್ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ   ಪಂಚವರ್ಣದ ಸಮಾಜಮುಖಿ ಕಾರ್ಯಗಳು ಇತರರಿಗೆ ಮಾದರಿ ಕೋಟ: ಪಂಚವರ್ಣ ಒಂದು ಸಂಸ್ಥೆಯಲ್ಲ ಅದೊಂದು ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದರು. ಬುಧವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ಸಾರಥ್ಯದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯಲ್ಲಿ ನಡೆಯುವ ಎರಡನೇ ವರ್ಷದ ಆಸಾಡಿ ಒಡ್ರ್ ಗ್ರಾಮೀಣ ಸೊಗಡುಗಳ ತಿಲ್ಲಾನ ಶೀರ್ಷಿಕೆಯಡಿ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.  ಪಂಚವರ್ಣ ಸಂಸ್ಥೆ […]

ಕರಾವಳಿ

ಕೋಟದಲ್ಲಿ ಜು. 15 ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಸಂಪನ್ಮೂಲ ವ್ಯಕ್ತಿಯಾಗಿ ಡಾ.ಉಷಾ ಹೇಮಂತ್ ಭಾಗವಹಿಸಲಿದ್ದಾರೆ. ಕೋಟ: ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಾತೃಸಂಸ್ಥೆ ಕೋಟ ಪಂಚವರ್ಣ ಯುವಕ ಮಂಡಲದ ಸಹಕಾರದೊಂದಿಗೆ ಜು.೧೪ರ ಶುಕ್ರವಾರ  ಸಾಮಾಜಿಕ ಕಾರ್ಯಕ್ರಮ ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ. 6ನೇ ಮಾಲಿಕೆ ಅರಿವು ನಿಮಗಿರಲಿ ನೆರವು ಶೀರ್ಷಿಕೆಯಡಿ ಕೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಪೂರ್ವಾಹ್ನ 12-30ಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಂಪನ್ಮೂಲ ವ್ಯಕ್ತಿಯಾಗಿ ಸಾಸ್ತಾನ ಪರಿಸರದ ಪ್ರಸಿದ್ಧ ವೈದ್ಯೆ ಡಾ. ಉಷಾ ಹೇಮಂತ್  ಭಾಗವಹಿಸಲಿದ್ದಾರೆ ಎಂದು ಪಂಚವರ್ಣ ಮಹಿಳಾ ಮಂಡಲದ […]

ರಾಜಕೀಯ

ಪಂಚಾಯತ್ ಸದಸ್ಯರ ಆಸ್ತಿ ಘೋಷಣೆ ಅನಿವಾರ್ಯ: ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಸಚಿವ ಖರ್ಗೆ ಉತ್ತರ.

ಪಂಚಾಯತ್ ಸದಸ್ಯರ ಆಸ್ತಿ ಘೋಷಣೆ ಅನಿವಾರ್ಯ: ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಸಚಿವ ಖರ್ಗೆ ಉತ್ತರ.  ಕೋಟ: ಪಂಚಾಯತ್ ಸದಸ್ಯರು ಆಸ್ತಿ ವಿವರವನ್ನು ಸಕಾಲದಲ್ಲಿ ಸಲ್ಲಿಸಿಲ್ಲ ಎನ್ನುವ ಕಾರಣಕ್ಕೆ ಸದಸ್ಯತ್ವ ಅನರ್ಹಗೊಳಿಸಿದ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶೂನ್ಯವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸಿ, ಸದಸ್ಯರ ಆಸ್ತಿ ಹೊಣೆಗಾರಿಕೆ ಘೋಷಣೆ ವಿಚಾರದಲ್ಲಿ ೨ ಲಕ್ಷಕ್ಕಿಂತ ಹೆಚ್ಚಿನ ಚರ ಮತ್ತು ಸ್ಥಿರ ಆಸ್ತಿ […]

ರಾಜಕೀಯ

ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆ: ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ

 ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ ಕೋಟ: ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ ಬುಧವಾರ ಸಾಲಿಗ್ರಾಮ ಬಸ್ ಸ್ಟಾಂಡ್ ಬಳಿ  ಕೋಟ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ  ಹಮ್ಮಿಕೊಂಡಿತು.ಪ್ರತಿಭಟನೆಯ ನೇತ್ರತ್ವವನ್ನು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ವಹಿಸಿದರು. ಸಾಲಿಗ್ರಾಮ ಬಸ್ ನಿಲ್ದಾಣದ ಬಳಿ ಮಹಾತ್ಮ ಗಾಂಧಿಜೀ ಭಾವಚಿತ್ರಕ್ಕೆ […]

ಕರಾವಳಿ

ಪಾಂಡೇಶ್ವರ- ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಕೆಸರು ಗದ್ದೆ ಸಂಭ್ರಮ

ಕೋಟ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೂಡಹಡು ಪಾಂಡೇಶ್ವರ ಇದರ ೧೧ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೆಸರು ಗದ್ದೆ ಸಂಭ್ರಮ ಕಾರ್ಯಕ್ರಮ ಮೂಡಹಡು ಪರಿಸರದಲ್ಲಿ ನಡೆಯಿತು. ಪಾಂಡೇಶ್ವರ  ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ ಪೂಜಾರಿ  ಕಾರ್ಯಕ್ರಮ  ಉದ್ಘಾಟಿಸಿದರು. ಪಾಂಡೇಶ್ವರ ಮೂಡಹಡು ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಜಯ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನ ಧರ್ಮದರ್ಶಿ ರಮೇಶ್ ರಾವ್ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಂಡೇಶ್ವರ ಒಕ್ಕೂಟದ ಅಧ್ಯಕ್ಷೆ ಸೀಮಾ ವಿಜಯ ಪೂಜಾರಿ […]

eMedia Kannada  @2025. All Rights Reserved.