Tag: kotathattu

ಕರಾವಳಿ ರಾಜಕೀಯ

ಕೋಟತಟ್ಟು ಗ್ರಾಮ ಪಂಚಾಯಿತಿ ಕೆಡಿಪಿ ಸಭೆ

ಕೋಟತಟ್ಟು ಗ್ರಾಮ ಪಂಚಾಯಿತಿ ಕೆಡಿಪಿ ಸಭೆ ಸಮಸ್ಯೆಗಳ ಪರಿಹಾರಕ್ಕೆ ಕ್ರಮ, ಬೇಡಿಕೆ ಈಡೇರಿಸುವಂತೆ ಆಗ್ರಹ ಕೋಟ : ಹೋಬಳಿ, ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಆಯ್ದ ಅಧಿಕಾರಿಗಳು ಬಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಮ್ಮ ತಮ್ಮ ಇಲಾಖೆಯಿಂದಾದ ಅಭಿವೃದ್ಧಿ ಕಾಮಗಾರಿಗಳು ಮತ್ತು ಕುಂದು ಕೊರತೆಗಳನ್ನು ತಿಳಿಸಿದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯ. ಇದರಿಂದ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೋಟತಟ್ಟು ಗ್ರಾಮ ಪಂಚಾಯಿತಿಯಲ್ಲಿ ನಡೆದ ತ್ತ್ರೈಮಾಸಿಕ ಪ್ರಗತಿ ಪರಿಶೀಲನೆ ಕೆಡಿಪಿ […]

eMedia Kannada  @2025. All Rights Reserved.