Tag: KOTEKAR VYAVASAYA BANK

ಅಪರಾಧ

ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಗೆ ಪೊಲೀಸರಿಂದ ಗುಂಡಿನ ರುಚಿ (Police shoot suspect in leg in Kotekar Cooperative Bank robbery case)

ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಗೆ ಪೊಲೀಸರಿಂದ ಗುಂಡಿನ ರುಚಿ  (Mangaluru) ಮಂಗಳೂರು, ಜ.21: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.  ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ದಿದ್ದರು. ಈ ವೇಳೆ, ಎಸ್ಕೆಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.  ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ ಮುಂಬೈ ನಗರದ ಚೆಂಬೂರಿನಲ್ಲಿ […]

ಅಪರಾಧ

  ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ  ಕೆ.ಸಿ. ರೋಡ್ ಶಾಖೆಯಲ್ಲಿ ಭಾರೀ ದರೋಡೆ(Massive robbery at the K.C. Road branch of Kotekar Agricultural Service Cooperative Bank)

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ  ಕೆ.ಸಿ.ರೋಡ್ ಶಾಖೆಯಲ್ಲಿ ಭಾರೀ ದರೋಡೆ ಬಂದೂಕು, ತಲವಾರು ತೋರಿಸಿ ಗೋಣಿಗಳಲ್ಲಿ ಚಿನ್ನ, ಹಣ ದೋಚಿದ ಆರು ಮಂದಿ ದರೋಡೆಕೋರರು (Ullala) ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ. ಗೂ ಮಿಕ್ಕಿದ ಚಿನ್ನ ಹಾಗೂ ಐದು ಲಕ್ಷ ದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ […]

eMedia Kannada  @2025. All Rights Reserved.