ಅಪಘಾತ
ಕೋಟೇಶ್ವರ ಎಸ್.ಎಲ್.ಆರ್.ಎಂ ಘಟಕಕ್ಕೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ (Accidental fire at Koteshwar SLRM unit – loss of lakhs of rupees)
ಕೋಟೇಶ್ವರ ಎಸ್.ಎಲ್.ಆರ್.ಎಂ ಘಟಕಕ್ಕೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ ಬೈಂದೂರು ಮತ್ತು ಕುಂದಾಪುರ ಅಗ್ನಿಶಾಮಕ ದಳದವರು ಬೆಂಕಿನಂದಿಸುವಲ್ಲಿ ಯಶಸ್ವಿ (Kundapura) ಕುಂದಾಪುರ: ಕೋಟೇಶ್ವರ ಪಂಚಾಯತ್ ಗೆ ಸೇರಿರುವ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಹಾನಿಯಾದ ಘಟನೆ ಭಾನುವಾರ ಮುಂಜಾನೆ ಘಟಿಸಿದೆ. ಪಂಚಾಯತ್ ಕೆಳಭಾಗದಲ್ಲಿ ವಾಣಿಜ್ಯ ಕಟ್ಟಡ ಇದ್ದು, ಮೇಲ್ಭಾಗದಲ್ಲಿ ತ್ಯಾಜ್ಯ ಒಣ ಘಟಕ ನಿರ್ಮಾಣ ಮಾಡಿದ್ದು ಅಲ್ಲಿ ಶೇಖರಣೆ ಮಾಡಿ ಇಟ್ಟಿದ್ದ ಒಣ […]

