Tag: KP SRINIVASA THANTRI

ಧಾರ್ಮಿಕ ವಿಡಿಯೋ

ಕರ್ನಾಟಕ  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಪುತ್ರಿಯೊಂದಿಗೆ ಕಾಪು ಹೊಸ ಮಾರಿಗುಡಿ ಬೇಟಿ (Additional Director General of Police, Karnataka Arun Chakravarthi Visit Kaup Hosamarigudi Temple)

ಕರ್ನಾಟಕ  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಪುತ್ರಿಯೊಂದಿಗೆ ಕಾಪು ಹೊಸ ಮಾರಿಗುಡಿ ಬೇಟಿ (Kaup) ಕಾಪು: ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿಯವರು ತಮ್ಮ ಪುತ್ರಿ ಜೊತೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಇದೇ ಸಂದರ್ಭ ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಮಾರಿಗುಡಿಯ ವತಿಯಿಂದ ಅರುಣ್ ಚಕ್ರವರ್ತಿ ಹಾಗೂ ಅವರ ಪುತ್ರಿಯನ್ನು ಸನ್ಮಾನಿಸಲಾಯಿತು.  ದೇವಳದ ಜೀರ್ಣೋದ್ಧಾರದ […]

ಧಾರ್ಮಿಕ ವಿಡಿಯೋ

ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ (Sheerooru Swamiji visit Kaup Janardhana temple)

ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ (Kaup) ಕಾಪು; ಉಡುಪಿ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರು ಬುಧವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇಗುಲದ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ. ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಶ್ರೀಗಳನ್ನು ಸ್ವಾಗತಿಸಿ, ಪಾದಪೂಜೆ ಸಹಿತ ಮಹಾ ಮಂಗಳಾರತಿ ಬೆಳಗಲಾಯಿತು.  ಪವಿತ್ರಪಾಣಿ ಜನಾರ್ದನ ರಾವ್, ಅರ್ಚಕ ಜನಾರ್ದನ ತಂತ್ರಿ, […]

eMedia Kannada  @2025. All Rights Reserved.