ಧಾರ್ಮಿಕ
ಸನ್ಮಾನ, ಅಭಿನಂದನೆ
ಸಾಂಸ್ಕೃತಿಕ
ಉಡುಪಿ-ಉಚ್ಚಿಲ ದಸರಾ ಮಹೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗಿ (KPCC President B.K. Hariprasad participates in the Udupi-Uchila Dasara Mahotsava)
ಉಡುಪಿ-ಉಚ್ಚಿಲ ದಸರಾ ಮಹೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗಿ ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಗುರುಗಳ ಕಂಚಿನ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದ ಬಿಕೆ. ಎಚ್ ಚಿತ್ರ ಕೃಪೆ : ಸಚಿನ್ ಉಚ್ಚಿಲ. (Uchila)ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ – ಉಚ್ಚಿಲ ದಸರಾ ಮಹೋತ್ಸವಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಭೇಟಿ […]

