Tag: KPCC SECRETARY MA GAFOOR

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸೌಹಾರ್ಧ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಬೆಳ್ಳಿ ಹಬ್ಬದ ಸಂಭ್ರಮ( Jayashree Krishna Environmental Society celebrates silver jubilee)

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಬೆಳ್ಳಿ ಹಬ್ಬದ ಸಂಭ್ರಮ  ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಕೆ.ಜೆ.ಜಾರ್ಜ್, ಸಚಿವ ಯುಟಿ ಖಾದರ್ (Mangaluru) ಮಂಗಳೂರು: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ರಾಜ್ಯದಲ್ಲೇ ಮಾದರಿಯ ಕೆಲಸಗಳನ್ನು ಮಾಡಿರುವವರಲ್ಲಿ ಅಗ್ರರ ಸ್ಥಾನಿಯಾಗಿದ್ದಾರೆ. ಸಮಿತಿಯ ಕೊಡುಗೆ ಗಮನಾರ್ಹವಾಗಿದೆ ರಾಜ್ಯ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಮಂಗಳೂರಿನ ಕುದ್ಗುಲ್ ರಂಗರಾವ್ ಪುರಭವನದಲ್ಲಿ ಭಾನುವಾರ ಸಂಜೆ ನಡೆದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.  ಕರಾವಳಿ […]

ಶಾಲಾ ಕಾಲೇಜು

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಸಾಧಿಸಲು ಸಮರ್ಥರು : ಎಂ ಎ ಗಫೂರ್ (Manipal: Police arrest young man with car for dangerous, speeding, reckless driving)

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಸಾಧಿಸಲು ಸಮರ್ಥರು : ಎಂ ಎ ಗಫೂರ್ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ವಿಜ್ಞಾನ ಪ್ರಯೋಗೋಪಕರಣಗಳ ಕೊಡುಗೆ (Udupi) ಉಡುಪಿ : ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬೌದ್ಧಿಕವಾಗಿಯೂ ಮಾನಸಿಕವಾಗಿಯೂ ಸಮರ್ಥರಿದ್ದಾರೆ. ಅವರಿಗೆ ಅನುಕೂಲತೆಗಳನ್ನು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟಲ್ಲಿ ಅವರು ಉನ್ನತವಾದ ಸಾಧನೆಯನ್ನು ಮಾಡಬಲ್ಲರು. ಈ ದಿಸೆಯಲ್ಲಿ ಸಂಘ ಸಂಸ್ಥೆಗಳೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ ಎ ಗಫೂರ್ ಅಭಿಪ್ರಾಯಪಟ್ಟರು.   ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ರವರಿಂದ ಸುನಿಧಿ ಫೌಂಡೇಶನ್ ಟ್ರಸ್ಟ್ ನೀಡುವ ಸುಮಾರು 2 ಲಕ್ಷ ರುಪಾಯಿ ಮೌಲ್ಯದ ವಿಜ್ಞಾನ ಪ್ರಯೋಗೋಪಕರಣಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.  ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಸುನಿಧಿ ಫೌಂಡೇಶನ್ ನ ರೂಪಶ್ರೀ ರತ್ನಾಕರ್, ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಡಯಟ್ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ಮುಖ್ಯೋಪಾಧ್ಯಾಯನಿ ಇಂದಿರಾ ಬಿ ಮತ್ತು ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.

protest ರಾಜಕೀಯ

ಉಡುಪಿ: ಬಿಜೆಪಿ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ‘ಸತ್ಯದರ್ಶನ’ ಪ್ರತಿಭಟನೆ Udupi: Congress ‘Satya Darshan’ protest against BJP’s propaganda)

ಉಡುಪಿ: ಬಿಜೆಪಿ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ‘ಸತ್ಯದರ್ಶನ’ ಪ್ರತಿಭಟನೆ (Udupi) ಉಡುಪಿ: ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯಿಂದ ಉಡುಪಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.  ಬಿಜೆಪಿ ರಾಜ್ಯ ಸರ್ಕಾರದ ವಿರುದ್ದ ನಡೆಸುತ್ತಿರುವ ಅಪಪ್ರಚಾರದ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. 9/ 11 ಸಮಸ್ಯೆ, ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ […]

social service

ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ (Udupi: Eye donation and eye donation information camp on the occasion of Prasad Raj Kanchan’s birthday)

ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ  (Udupi) ಉಡುಪಿ: ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ಭಾನುವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೃಹತ್ ನೇತ್ರದಾನ ಶಿಬಿರ ಹಾಗೂ ನೇತ್ರದಾನ ಮಾಹಿತಿ ಶಿಬಿರವನ್ನು ಅಯೋಜಿಸಲಾಗಿತ್ತು.  ಕಾರ್ಯಕ್ರಮದ ಉದ್ಘಾಟನೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ […]

help ರಾಜಕೀಯ

ಕೋಟ ಪೋಲೀಸ್ ಠಾಣೆಗೆ ಕರ್ನಾಟಕ ಗೃಹ ಸಚಿವ ಡಾ. ಪರಮೇಶ್ವರ್ ಭೇಟಿ‌ (Karnataka Home Minister Dr. Parameshwar visits Kota Police Station)

ಕೋಟ ಪೋಲೀಸ್ ಠಾಣೆಗೆ ಕರ್ನಾಟಕ ಗೃಹ ಸಚಿವ ಡಾ. ಪರಮೇಶ್ವರ್ ಭೇಟಿ (Kota) ಕೋಟ: ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಗೃಹ ಸಚಿವ ಡಾ. ಪರಮೇಶ್ವರ್ ಇಂದು ಕೋಟ ಪೋಲೀಸ್ ಠಾಣೆಗೆ ಭೇಟಿ ನೀಡಿದರು.  ಠಾಣೆಗೆ ಬಂದು ದೂರು ನೀಡಿದ ಕೆಲವರ ಯೋಗ ಕ್ಷೇಮ ವಿಚಾರಿಸಿ, ಠಾಣೆಯ ಕುರಿತು ಅಭಿಪ್ರಾಯ ಪಡೆದುಕೊಂಡು, ಕೆಲವು ಸಲಹೆ, ಸೂಚನೆ ನೀಡಿದರು.  ಅಪಘಾತ, ಕ್ರೂರ ಪ್ರಕರಣಗಳು, ಅಧಿಕೃತ ರಕ್ಷಣಾ  ಆಯುಧಗಳ ಪರವಾನಿಗೆ, ಹೊಂದಿರುವವರ ಕುರಿತು ಮಾಹಿತಿ ಪಡೆದರು.  ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಸಿವಿಲ್ […]

ಅಪರಾಧ

ಬಂಟ್ವಾಳ : ಕೊಲೆಗೀಡಾದ ರಹೀಂ ಮನೆಗೆ  ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಭೇಟಿ (Bantwal: Legislative Council member B.K. Hariprasad visits the house of murdered Rahim)

ಬಂಟ್ವಾಳ : ಕೊಲೆಗೀಡಾದ ರಹೀಂ ಮನೆಗೆ  ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಭೇಟಿ (Bantwala) ಬಂಟ್ವಾಳ:  ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದ ತಂಡ ಮೇ.27 ರಂದು ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಹತ್ಯೆಯಾದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಗುರುವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರಲ್ಲದೆ, ಘಟನೆಯ ಬಗ್ಗೆ‌ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಚಂದ್ರಶೇಖರ ಭಂಡಾರಿ, ಉಪ್ಪಿನಂಗಡಿ ಬ್ಲಾಕ್ […]

protest ರಾಜಕೀಯ

ಉಡುಪಿ : ಭಯೋತ್ಪಾದಕ ದಾಳಿಯ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ (Udupi : Congress protests against terrorist attack)

ಉಡುಪಿ : ಭಯೋತ್ಪಾದಕ ದಾಳಿಯ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ Udupi: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ  ವಿರುದ್ಧ ಉಡುಪಿಯ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬೇಣದ ಬತ್ತಿ ಬೆಳಗಿಸಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶೃದ್ದಾಂಜಲಿ ಅರ್ಪಿಸಲಾಯಿತು.      ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕಾಶ್ಮೀರದಲ್ಲಿ ನಡೆದಂತಹ  ಉಗ್ರರ ಅಟ್ಟಹಾಸದಿಂದ […]

PROBLEMS

ಉಚ್ಚಿಲ: ರಾಹೆ 66 ರ ಸಮಸ್ಯೆ ಆಲಿಸಿದ ಹೆದ್ದಾರಿ ಪ್ರದೇಶಿಕ ಅಧಿಕಾರಿ, ಶಾಸಕ, ಸಂಸದರು, ತಹಶೀಲ್ದಾರ್‌ ಮತ್ತು ಪೊಲೀಸ್‌ ಉನ್ನತಾಧಿಕಾರಿಗಳು (Uchila: Highway Regional Officer, MLA, MP and senior police officers listened to the problem of NH 66)

ಉಚ್ಚಿಲ: ರಾಹೆ 66ರ ಸಮಸ್ಯೆ ಆಲಿಸಿದ ಹೆದ್ದಾರಿ ಪ್ರದೇಶಿಕ ಅಧಿಕಾರಿ, ಶಾಸಕ, ಸಂಸದರು, ತಹಶೀಲ್ದಾರ್‌ ಮತ್ತು ಪೊಲೀಸ್‌ ಉನ್ನತಾಧಿಕಾರಿಗಳು ಫಲ ನೀಡುತ್ತಿರುವ ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಪ್ರತಿಭಟನೆ (Uchila) ಉಚ್ಚಿಲ : ಉಚ್ಚಿಲ ರಾಹೆ 66ರ ಸಮಸ್ಯೆಯನ್ನು ಸೋಮವಾರ ಬೆಳಿಗ್ಗೆ ಹೆದ್ದಾರಿ ಪ್ರಾದೇಶಿಕ ಅಧಿಕಾರಿ ವಿಲಾಸ ಪಿ ಭ್ರಮನ್ಕರ್‌, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ತಹಶೀಲ್ದಾರ್‌ ಡಾ, ಪ್ರತಿಭಾ ಆರ್‌, ಡಿವೈಎಸ್ಪಿ ಎಸ್‌ಟಿ […]

ರಾಜಕೀಯ

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Congress Minority unit meeting at Udupi)

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Udupi) ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ  ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.  ಈ ಸಂಧರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ (Sharfuddin Shekh) ಕಾಂಗ್ರೆಸ್‌ ನಾಯಕರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್‌ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ(Udupi – Chikkamagaluru Congress Candidate Jayaprakash Hegde), ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು […]

ರಾಜಕೀಯ

ಕೋಟೆ ಗ್ರಾಮ ಪಂಚಾಯತಿಯ ಬಿಜೆ.ಪಿ ಬೆಂಬಲಿತ ಸದಸ್ಯೆ ವಿದ್ಯಾ ಗಿರೀಶ್ ಕಾಪು ರಾಜೀವ ಭವನದಲ್ಲಿ ಕಾಂಗ್ರೆಸ್‌ ಸೇರ್ಪಡೆ (BJP Pachayath Member Vidhya Girish joins Congress at Kaup Rajiv Bhavana)

ಕೋಟೆ ಗ್ರಾಮ ಪಂಚಾಯತಿಯ ಬಿಜೆ.ಪಿ ಬೆಂಬಲಿತ ಸದಸ್ಯೆ ವಿದ್ಯಾ ಗಿರೀಶ್ ಕಾಪು ರಾಜೀವ ಭವನದಲ್ಲಿ ಕಾಂಗ್ರೆಸ್‌ ಸೇರ್ಪಡೆ (Udupi, Kote) ಕೋಟೆ : ಕೋಟೆ ಗ್ರಾಮ ಪಂಚಾಯತ್ ನಲ್ಲಿ ಬಿ. ಜೆ.ಪಿ ಬೆಂಬಲಿತ ಸದಸ್ಯೆಯಾಗಿದ್ದ ಶ್ರೀಮತಿ ವಿದ್ಯಾ ಗಿರೀಶ್ ರವರು ಇಂದು ಸಂಜೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.   ಇತ್ತೀಚೆಗೆ ನಡೆದ ಕೋಟೆ ಗ್ರಾಮ ಪಂಚಾಯತ್ ನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ, ಅಧ್ಯಕ್ಷರ ಹುದ್ದೆಗೆ ಅಭ್ಯರ್ಥಿಯಾಗಿ  ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ ಪ್ರಮೀಳಾ ಜತ್ತನ್ನ ರವರಿಗೆ […]

eMedia Kannada  @2025. All Rights Reserved.