ಶಾಲಾ ಕಾಲೇಜು
ಮೂಲ್ಕಿ: ಕೆಪಿಎಸ್‌ಕೆ ಫ್ರೌಢ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ (Moolki: KPSK School Summer camp closing ceremony)
ಮೂಲ್ಕಿ: ಕೆಪಿಎಸ್‌ಕೆ ಫ್ರೌಢ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ (Moolki) ಮೂಲ್ಕಿ,ಮೇ.14: ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಂಸ್ಕಾರಯುತ ಬದುಕಿನ ಮೌಲ್ಯಗಳನ್ನು ಅರಿತು ಅವರ ನಿತ್ಯ ಬದುಕಿನಲ್ಲಿ ಶಿಕ್ಷಣದ ಜೊತೆಗೆ ಗುರು ಹಿರಿಯರಲ್ಲಿ ಭಕ್ತಿಯಿಂದ ವ್ಯವಹರಿಸಿ ದೇಶಕ್ಕೆ ಸತ್ಪಪ್ರಜೆಗಳಾಗುವಲ್ಲಿ ಬೇಸಿಗೆ ಶಿಬಿರಗಳ ಕಾರ್ಯಕ್ರಮಗಳು ಮಹತ್ವ ಪಡೆದಿದೆ ಎಂದು ಅನುದಾನಿತ ಪಂಜಿನಡ್ಕ ಕೆಪಿಎಸ್‌ಕೆ ಪ್ರೌಢ ಶಾಲೆಯ ಸಂಚಾಲಕ ಗಂಗಾಧರ ಶೆಟ್ಟಿ ಬರ್ಕೆ ಹೇಳಿದರು. ಅವರು ಕೆಪಿಎಸ್‌ಕೆ ಫ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ […]

