Tag: kr nagara

ಅಪರಾಧ

ಆರ್‌ ಆರ್‌  ನಗರ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ : ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್    

ಕರ್ನಾಟಕ ಆರ್‌ ಆರ್‌  ನಗರ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ – ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಯಲಹಂಕ ತಹಶೀಲ್ದಾರ್ ದೂರು ಆರ್‌ ಆರ್‌  ನಗರ : ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ ಆರ್.ಆರ್.ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.  ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜತೆಗೆ ಹುಣಸಮಾರನಹಳ್ಳಿಯ […]

eMedia Kannada  @2025. All Rights Reserved.