Tag: KRIDL

ಅಪರಾಧ

  ನಂದಿಗುಂದದಲ್ಲಿ ಕಳಪೆ ರಸ್ತೆ ಕಾಮಗಾರಿ ತಡೆದ ಕರವೇ (KaRaVe halts substandard road work in Nandigunda.)

  ನಂದಿಗುಂದದಲ್ಲಿ ಕಳಪೆ ರಸ್ತೆ ಕಾಮಗಾರಿ ತಡೆದ ಕರವೇ ಸ್ವಾಭಿಮಾನಿ ಸೇನೆ, ನಂದಿಗುಂದ ಗ್ರಾಮಸ್ಥರಿಂದ  ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ  (Somavara pete) ಸೋಮವಾರಪೇಟೆ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಂದಿಗುಂದ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇಲಾಖೆಯ ವತಿಯಿಂದ ಕೈಗೊಳ್ಳಲಾಗಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಕಳಪೆ ಗುಣಮಟ್ಟದೆಂದು ಕಂಡ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಮತ್ತು ಗ್ರಾಮಸ್ಥರು ಜಂಟಿಯಾಗಿ ಪ್ರತಿಭಟಿಸಿ ಕಾಮಗಾರಿಯನ್ನು ಅರ್ಧಕ್ಕೆ […]

eMedia Kannada  @2025. All Rights Reserved.