Tag: KRISHNA BAIRE GAUDA

ರಾಜಕೀಯ

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ : ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ (Why wasn’t the Praja Soudha inaugurated when the BJP was in power for four years: CM questions MLA Vedavyas Kamath on stage)

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ : ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ (Mangaluru) ಮಂಗಳೂರು : ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ  ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ […]

Mansoon PROBLEMS

  ಶಿರೂರು ಭೂಕುಸಿತ: ಪರಿಹಾರ ಕಾರ್ಯಾಚರಣೆ ವೀಕ್ಷಿಸಿದ ಮುಖ್ಯಮಂತ್ರಿ: ತ್ವರಿತ ಕಾರ್ಯಾಚರಣೆಗೆ ಸೂಚನೆ (CM visits rain disaster of Shirooru)

  ಶಿರೂರು ಭೂಕುಸಿತ: ಪರಿಹಾರ ಕಾರ್ಯಾಚರಣೆ ವೀಕ್ಷಿಸಿದ ಮುಖ್ಯಮಂತ್ರಿ: ತ್ವರಿತ ಕಾರ್ಯಾಚರಣೆಗೆ ಸೂಚನೆ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ  ಮಿಲಿಟರಿ ಹಾಗೂ  ನೌಕಾಪಡೆ ಶಿರೂರು, ಜುಲೈ 22: ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಜನ   ಹಾಗೂ 44 ಜನ ಮಿಲಿಟರಿಯವರು ಹಾಗೂ  ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಗೋವಾ ಮತ್ತು […]

ಕರಾವಳಿ ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ  ಭೇಟಿ;  ಬರಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ (CM Siddaramayya met PM Narendra Modi and requested to releases drought relief soon)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ  ಭೇಟಿ;  ಬರಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ   (NEW DHEHLI)ನವದೆಹಲಿ, ಡಿಸೆಂಬರ್‌ 19; ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka CM Siddaramayya) ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PRIME MINISTER Narendra Modi) ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ […]

ರಾಜಕೀಯ

ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿ ನಿರೀಕ್ಷೆ: ಕೃಷ್ಣ ಬೈರೇಗೌಡ

ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿ ನಿರೀಕ್ಷೆ: ಕೃಷ್ಣ ಬೈರೇಗೌಡ ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯಡಿ 1.3 ಕೋಟಿ ಅರ್ಜಿಗಳು ಬರುವ ನಿರೀಕ್ಷೆ ಇದೆ. ಅವುಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕಂದಾಯ ಇಲಾಖೆ ಸಹಕಾರ ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸಭೆ ನಡೆಸಿದ ಬಳಿಕ ಅವರು […]

eMedia Kannada  @2025. All Rights Reserved.