ರಾಜಕೀಯ
ಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕರ ರಿಸಾರ್ಟ್: ಆಕ್ಷೇಪ (EX MLA’s Resort on Badanidiyuru : Objection)
ಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕರ ರಿಸಾರ್ಟ್: ಆಕ್ಷೇಪ (Udupi) ಉಡುಪಿ, ಮಾ.17: ಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕ ರಘುಪತಿ ಭಟ್ (EX MLA Raghupathi Bhat) ಅಕ್ರಮವಾಗಿ ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಬಡಾನಿಡಿಯೂರು ಕರಾವಳಿ ಯುವಕ ಮಂಡಲ ಮತ್ತು ಕರಾವಳಿ ಮಹಿಳಾ ಮಂಡಲದ ನೇತೃತ್ವದಲ್ಲಿ ಬಡಾನಿಡಿಯೂರು ಸಮುದ್ರ ತೀರದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ […]

