ಪ್ರಚಲಿತ
ಪರ್ಯಾಯ ಕೃಷ್ಣಾಪುರ ಶ್ರೀಪಾದರಿಂದ “ಕೋಟಿ ತುಳಸಿ ಅಚ೯ನೆಯ ಕರಪತ್ರ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ. (Release of brochure and invitation letter of “Koti Tulsi Achane” by Pariya Krishnapur Swamiji)
ಪರ್ಯಾಯ ಕೃಷ್ಣಾಪುರ ಶ್ರೀಪಾದರಿಂದ “ಕೋಟಿ ತುಳಸಿ ಅಚ೯ನೆಯ ಕರಪತ್ರ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ. (Udupi) ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯ ಹಾಗೂ ಅನುಜ್ಞೆಯ ಮೇರೆಗೆ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಸಭಾ ಕಡಿಯಾಳಿ ಶಾಖೆಯ ನೇತೃತ್ವದಲ್ಲಿ ಡಿಸೆಂಬರ್ 31ರಂದು ನಡೆಯಲಿರುವ ಋಕ್ಮಿಣೀಕರಾರ್ಚಿತ ಶ್ರೀಕೃಷ್ಣನಿಗೆ ಶ್ರೀ ವಿಷ್ಣು ಸಹಸ್ರ ನಾಮಾವಳೀ ಸಹಿತ “ಕೋಟಿ ತುಳಸಿ ಅರ್ಚನೆ” ಯ ಆಮಂತ್ರಣ ಪತ್ರಿಕೆ ಹಾಗೂ ಈ ಬಗ್ಗೆ ಶ್ರೀ ಮಠದಿಂದ ಪ್ರಕಟಿತ ಮನವಿಯ ಕರಪತ್ರವನ್ನು ಪರ್ಯಾಯ ಕೃಷ್ಣಾಪುರ ಮಠದ […]

