ಕರಾವಳಿ
ಪಡುಬಿದ್ರಿ ಶ್ರೀ ಬಾಲಗಣಪತಿ ದೇವಸ್ಥಾನದ ವಠಾರದಲ್ಲಿ ಕೃಷಿ ಮೇಳಕ್ಕೆ ಕಾಪು ಶಾಸಕರಿಂದ ಚಾಲನೆ ( Today agriculture Fare at Padubidri Balaganapathi Temple area)
ಪಡುಬಿದ್ರಿ ಶ್ರೀ ಬಾಲಗಣಪತಿ ದೇವಸ್ಥಾನದ ವಠಾರದಲ್ಲಿ ಕೃಷಿ ಮೇಳಕ್ಕೆ ಕಾಪು ಶಾಸಕರಿಂದ ಚಾಲನೆ (Padubidri) ಪಡುಬಿದ್ರಿ ; ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಹಯೋಗದೊಂದಿಗೆ ಶನಿವಾರ ಬೆಳಿಗ್ಗೆ ಪಡುಬಿದ್ರಿಯ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಪ್ರಥಮ ಬಾರಿಗೆ ವಿಶೇಷ ಆಕರ್ಷಣೆಗಳೊಂದಿಗೆ ಜರಗಿದ ಕೃಷಿ ಮೇಳವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (MLA Gurme Suresh Shetty) ಉದ್ಘಾಟಿಸಿದರು. ಈ ಸಂದರ್ಭ ಶಾಸಕ […]

