ಕರಾವಳಿ
ಶಾಲಾ ಕಾಲೇಜು
ಉಡುಪಿಯ ಕೃತಿ ಆರ್ ಸನಿಲ್ ಗೆ ‘ಹೊಯ್ಸಳ ಕೆಳದಿ ಚೆನ್ನಮ್ಮ’ ಪ್ರಶಸ್ತಿ (Kruthi R Sanil got Hoisala Keladi Chennamma Award)
ಉಡುಪಿಯ ಕೃತಿ ಆರ್ ಸನಿಲ್ ಗೆ ‘ಹೊಯ್ಸಳ ಕೆಳದಿ ಚೆನ್ನಮ್ಮ‘ ಪ್ರಶಸ್ತಿ (Udupi) ಉಡುಪಿ: ಕರ್ನಾಟಕ ಸರಕಾರದ ವತಿಯಿಂದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಅಭಿವೃದ್ಧಿ ಇಲಾಖೆ ನೀಡುವ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಕೃತಿ ಆರ್ ಸನಿಲ್ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಉಡುಪಿ ಜಿಲ್ಲಾಡಳಿತ ವತಿಯಿಂದ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ […]

