Tag: ks eswarappa

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ (Ex Minister KS Eshwarappa Couple visit Kapu Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಂಗಳವಾರ ಸಂಜೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ ನೀಡಿ, ಇಳೆಕಲ್‌ ಶಿಲೆಯಿಂದ ನಿರ್ಮಾಣವಾಗುತ್ತಿರುವ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.    ಇದೇ ಸಂದರ್ಭ ಮಾರಿಯಮ್ಮನ ದರ್ಶನ ಪಡೆದು, ಹಾಗೂ ನವದುರ್ಗಾ ಲೇಖನ ಯಜ್ಞದ ಮಾಹಿತಿ ಪಡೆದು ಕುಟುಂಬ ಸಮೇತರಾಗಿ ಲೇಖನ ಬರೆದು ಶಿಲಾಸೇವೆಯೊಂದಿಗೆ  […]

ರಾಜಕೀಯ

ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ

ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ (KS Eshwarappa) ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿರ್ಧಾರ ಪ್ರಕಟಿಸಿದ್ದಾರೆ.ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.ತಮ್ಮದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆಯಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಗಬಾರದು. ಹಿಂದುತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರ ಎಂದು ಈಶ್ವರಪ್ಪ ತಿಳಿಸಿದರು.ನಾಮಪತ್ರ ಸಲ್ಲಿಕೆಗೆ ಜನಸ್ತೋಮವೇ ಹರಿದು ಬರಬೇಕು. ಮೋದಿ ಕಂಡ […]

ರಾಜಕೀಯ

  ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddramayya)

 ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (Mysore) e MEDIA kannada –  ಮೈಸೂರು ನ 5: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.  ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣ ಕೂಟದಲ್ಲಿ ದಸರಾ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಮಾತನಾಡಿದರು.  ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ […]

ರಾಜಕೀಯ

ಕಾಂಗ್ರೆಸ್ ನಿರ್ನಾಮ ಮಾಡುವ ಉದ್ದೇಶದಿಂದ ಬಿಜೆಪಿ -ಜೆಡಿಎಸ್ ಮೈತ್ರಿ: ಕೆ.ಎಸ್.ಈಶ್ವರಪ್ಪ

ಕಾಂಗ್ರೆಸ್ ನಿರ್ನಾಮ ಮಾಡುವ ಉದ್ದೇಶದಿಂದ ಬಿಜೆಪಿ –ಜೆಡಿಎಸ್ ಮೈತ್ರಿ: ಕೆ.ಎಸ್.ಈಶ್ವರಪ್ಪ ಶಿವಮೊಗ್ಗ, ಸೆ.9: ಕಾಂಗ್ರೆಸ್ ನಿರ್ನಾಮ ಮಾಡುವ ಉದ್ದೇಶದಿಂದ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಬೇಕು. ಕಾಂಗ್ರೆಸ್ ನಿರ್ನಾಮ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದರು.  ಹೀಗಾಗಿ ಲೋಕಸಭಾ […]

eMedia Kannada  @2025. All Rights Reserved.