ತಂತ್ರಜ್ಞಾನ
ರಾಜಕೀಯ
ವಸ್ತುವಿನ ಗುಣಮಟ್ಟ, ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆ: ಸಿಎಂ ಸಿದ್ದರಾಮಯ್ಯ (Quality of material, as per customer taste KSDL Production: CM Siddaramayya)
ವಸ್ತುವಿನ ಗುಣಮಟ್ಟ, ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆ: ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು ಜ. 20: ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿ ಲಾಭದಾಯಕವಾಗಿ ಪ್ರಗತಿ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ಮತ್ತು ಮಾರ್ಜಕ ನಿಯಮಿತದ 21ನೂತನ ವೈವಿದ್ಯಮಯ ಉತ್ಪನ್ನಗಳನ್ನು ಲೋಕಾರ್ಪಣೆ ಗೊಳಿಸಿದರು. ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಸಂಸ್ಥೆಗಳ ಜತೆ ಪೈಪೋಟಿ ಮಾಡುವಂತಹ ಗುಣಮಟ್ಟವನ್ನು ನಾವು ಕಾಪಾಡಿ ಕೊಳ್ಳಬೇಕು. ಇದರಲ್ಲಿ KSDL ಯಶಸ್ಸು ಗಳಿಸಿದೆ. […]

