Tag: KUDROLI GANESH

ಸಂಘ, ಸಂಸ್ಥೆಗಳು

ಉಡುಪಿ: ಐಎಂಎ ವತಿಯಿಂದ ಕೌಟುಂಬಿಕ ಸಭೆ; ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ (Udupi: Family gathering by IMA; talent show, prize distribution)

​ ಉಡುಪಿ: ಐಎಂಎ ವತಿಯಿಂದ ಕೌಟುಂಬಿಕ ಸಭೆ; ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ರವರಿಂದ ಜಾದೂ ಪ್ರದರ್ಶನ ಕಾರ್ಯಕ್ರಮದ ಹೈಲೈಟ್ (Udupi) ಉಡುಪಿ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ (ಐಎಂಎ) ​ಉಡುಪಿ -ಕರಾವಳಿ ವತಿಯಿಂದ ವೈದ್ಯರು ಹಾಗೂ ಅವರ ಕುಟುಂಬ ಸದಸ್ಯರಿಗಾಗಿ ವಿಶೇಷ ಕುಟುಂಬ ಸಭೆ ಸಂಭ್ರಮದಿಂದ ನಡೆಯಿತು.  ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಸೇವೆಯಲ್ಲಿ ತೊಡಗಿರುವ ವೈದ್ಯರು ತಮ್ಮ ಕುಟುಂಬ ಸದಸ್ಯರೊಂದಿಗೆ ಒಂದೆಡೆ ಸೇರಿ, ಪರಸ್ಪರ ಸ್ನೇಹ, ಸೌಹಾರ್ದ ಹಾಗೂ ಬಾಂಧವ್ಯವನ್ನು ಮತ್ತಷ್ಟು […]

ಕರಾವಳಿ

ಉಡುಪಿ : ರಾಜಾಂಗಣದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್​ರವರ  ವಿಸ್ಮಯ ಜಾದೂ ಪ್ರದರ್ಶನ (Udupi: Amazing Magic show by magician Kudroli Ganesh)

ಉಡುಪಿ : ರಾಜಾಂಗಣದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್​ರವರ  ವಿಸ್ಮಯ ಜಾದೂ ಪ್ರದರ್ಶನ (Udupi) ಉಡುಪಿ: ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವದ ಸಾಂಸ್ಕ್ರತಿಕ ಸಪ್ತೋತ್ಸವದ ಸಮಾರೋಪದಲ್ಲಿ ಇಂಡಿಯಾಸ್ ಗಾಟ್ ಟ್ಯಾಲೆಂಟ್ ಫೈನಲಿಸ್ಟ್, ಸಚಿವರನ್ನೇ ಮಾಯ ಮಾಡಿದ ಖ್ಯಾತಿಯ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಹಾಗೂ ಬಳಗ ದವರಿಂದ ವಿಸ್ಮಯ ಜಾದೂ ಪ್ರದರ್ಶನಗೊಂಡಿತು.  ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಜಾದೂ, ಜಾನಪದ, ರಂಗಭೂಮಿ ಹಾಗೂ ಸಂಗೀತಗಳ ಸಮ್ಮಿಲನದ ವಿಸ್ಮಯ ಜಾದೂ ವಿನೂತನ ಜಾದೂ ತಂತ್ರಗಳೊಂದಿಗೆ ಪ್ರೇಕ್ಷಕರನ್ನು ಮಂತ್ರ ಮುಗ್ದರನ್ನಾಗಿಸಿದ ಕುದ್ರೋಳಿಯವರು […]

ಕರಾವಳಿ

ಉಡುಪಿ ಪುತ್ತಿಗೆ ಪರ್ಯಾಯ ಸಾಂಸ್ಕ್ರತಿಕ ಸಪ್ತೋತ್ಸವ: ಜ.24 ರಂದು ಜಾದೂಗಾರ ಕುದ್ರೋಳಿ ಗಣೇಶ್ ಬಳದಗಿಂದ ವಿಸ್ಮಯ ಜಾದೂ (Jan 24, Kudroli Ganesh Vismaya jaadu at Rajangana)

ಉಡುಪಿ ಪುತ್ತಿಗೆ ಪರ್ಯಾಯ ಸಾಂಸ್ಕ್ರತಿಕ ಸಪ್ತೋತ್ಸವ: ಜ.24ರಂದು ಜಾದೂಗಾರ ಕುದ್ರೋಳಿ ಗಣೇಶ್ ಬಳದಗಿಂದ ವಿಸ್ಮಯ ಜಾದೂ (Udupi) ಉಡುಪಿ: ಉಡುಪಿಯಲ್ಲಿ ನಡೆಯುತ್ತಿರುವ ಪುತ್ತಿಗೆ ಪರ್ಯಾಯ ಮಹೋತ್ಸವದ  ಸಾಂಸ್ಕ್ರತಿಕ ಸಪ್ತೋತ್ಸವದ ಸಮಾರೋಪದಲ್ಲಿ ಇಂಡಿಯಾಸ್ ಗಾಟ್ ಟ್ಯಾಲೆಂಟ್ ಫೈನಲಿಸ್ಟ್, ಸಚಿವರನ್ನೇ ಮಾಯ ಮಾಡಿದ ಖ್ಯಾತಿಯ ಅಂತರಾಷ್ಟ್ರೀಯ  ಜಾದೂಗಾರ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ ವಿಸ್ಮಯ ಜಾದೂ ಪ್ರದರ್ಶನಗೊಳ್ಳಲಿದೆ. ಜನವರಿ 24 ಬುಧವಾರದಂದು ರಾತ್ರಿ 7.30 ಕ್ಕೆ ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಜಾದೂ, ಜಾನಪದ, ರಂಗಭೂಮಿ ಹಾಗೂ ಸಂಗೀತಗಳ ಸಮ್ಮಿಲನದ […]

eMedia Kannada  @2025. All Rights Reserved.