ರಾಜಕೀಯ
ಶಿಕ್ಷಣ ಅಂದರೆ ಕೇವಲ ಓದುಬರಹ ಕಲಿಯುವುದಲ್ಲ. ಸಾಮಾಜಿಕ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿಕ್ಷಣ ಅಂದರೆ ಕೇವಲ ಓದುಬರಹ ಕಲಿಯುವುದಲ್ಲ. ಸಾಮಾಜಿಕ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ವ್ಯಕ್ತಿ ವಿವಿಯಿಂದ ಹೊರಗೆ ಬಂದ ಮೇಲೆ ಸಮಾಜದ ಜವಾಬ್ದಾರಿ ಹೊರುವ ಶಕ್ತಿ ಇರಬೇಕು. ಅಂತಹ ಜ್ಞಾನ ಬರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯ ಜೊತೆ ರಾಜಿ ಮಾಡಿಕೊಂಡು ಹೋಗುವುದಾದರೆ ಅದು ಶಿಕ್ಷಣವೇ ಅಲ್ಲ ಬೆಂಗಳೂರು ಆ 21: ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ […]

