ಪುತ್ತೂರು : ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಅಂತರಾಜ್ಯ ಮಟ್ಟದ ”ಕೃಷಿ ರತ್ನ ಪ್ರಶಸ್ತಿ” ಪ್ರಧಾನ (Puttur : Kumar Pernaje Soumya couple awarded international level ‘Krishi Ratna Award’)
ಪುತ್ತೂರು : ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಅಂತರಾಜ್ಯ ಮಟ್ಟದ ”ಕೃಷಿ ರತ್ನ ಪ್ರಶಸ್ತಿ” ಪ್ರಧಾನ (Putturu)ಪುತ್ತೂರು: ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಪುತ್ತೂರಿನ ಲಯನ್ಸ್ ಸೇವಾ ಮಂದಿರ ಸಮಾರೋಪ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಿತು. ವೇದಿಕೆಯಲ್ಲಿ ವಿಶಿಷ್ಟ ವಿಶೇಷ ಬರಹಗಾರ, ತಮ್ಮ ಜೇನು ಕೃಷಿ, ಸಂಶೋಧನೆ ಬರಹ ಸಹಿತ ಕಲಾ ಸೇವೆಗಾಗಿ […]










