# Tags

ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Navachandiyaga on the occasion of Navadurga Lekhana Yajna at Kaup Sri Hosa Marigudi)

  ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ   ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು.   ಬೆಳಿಗ್ಗೆ […]