ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಕಾಪು ಹೊಸ ಮಾರಿಗುಡಿಯಲ್ಲಿ ಸಾಮೂಹಿಕ ಪ್ರಾರ್ಥನೆ (Mass prayer for the health of Dr. M.N. Rajendra Kumar at the new Marigudi temple in Kapu.)
ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಕಾಪು ಹೊಸ ಮಾರಿಗುಡಿಯಲ್ಲಿ ಸಾಮೂಹಿಕ ಪ್ರಾರ್ಥನೆ ಶ್ರೀ ಹೊಸ ಮಾರಿಗುಡಿಯ ತಂತ್ರಿ ಕುಮಾರಗುರು ತಂತ್ರಿ ನೇತೃತ್ವದಲ್ಲಿ ಪ್ರಾರ್ಥನೆ (Kaup) ಕಾಪು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಸ್ವಸ ಹಾಯ ಗುಂಪುಗಳ ಸಂಸ್ಥಾಪಕ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯಕ್ಕಾಗಿ ಮತ್ತು ದೀರ್ಘಾಯುಷ್ಯ ಕ್ಕಾಗಿ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಗುರುವಾರ ಸಂಜೆ ಸಂಜೆ […]


