ಕುಂದಾಪುರ : ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಜೋಗಿ ಹೃದಯಾಘಾತದಿಂದ ಸಾವು (Kundapur: Deputy Conservator of Forests Udaya Jogi dies of heart attack)
ಕುಂದಾಪುರ : ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಜೋಗಿ ಹೃದಯಾಘಾತದಿಂದ ಸಾವು (Kundapura) ಕುಂದಾಪುರ: ಉತ್ತರ ಭಾರತಕ್ಕೆ ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಅರಣ್ಯ ಇಲಾಖೆಯ (ಐಎಫ್‌ಎಸ್) ಅಧಿಕಾರಿ ಉದಯ ಜೋಗಿ (59) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು 10 ದಿನಗಳ ಹಿಂದೆ ಪತ್ನಿ ಹಾಗೂ ತಮ್ಮ ಸ್ನೇಹಿತರೊಂದಿಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಈ ಅವಘಢ ಸಂಭವಿಸಿದೆ. ಜೋಗಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಬ್ಬರು ಪುತ್ರರು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಐಎಫ್‌ಎಸ್ ಅಧಿಕಾರಿಯಾಗಿದ್ದ […]


