ಅಪಘಾತ
ಕೋಟೇಶ್ವರ ಅಂಡರ್‌ಪಾಸ್ ಬಳಿ ಬೈಕಿಗೆ ಕಂಟೇನರ್ ಡಿಕ್ಕಿ : ಯುವಕ ಸ್ಥಳದಲ್ಲೇ ಸಾವು (Container hits bike near Koteshwar underpass: Youth dies on the spot)
ಕೋಟೇಶ್ವರ ಅಂಡರ್‌ಪಾಸ್ ಬಳಿ ಬೈಕಿಗೆ ಕಂಟೇನರ್ ಡಿಕ್ಕಿ : ಯುವಕ ಸ್ಥಳದಲ್ಲೇ ಸಾವು ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ ಮೃತ ಯುವಕ (Kundapura) ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ಕೋಟೇಶ್ವರ ಅಂಡರ್‌ಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (38) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಅವರು ವೃತ್ತಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸಂಜೆ ವೇಳೆ ಹಾಲಾಡಿ […]

