Tag: KUNJARUGIRI SRI DURGADEVI TEMPLE

Uncategorised ಧಾರ್ಮಿಕ

ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಅನಾವರಣ (Unveiling of the service certificate for the renovation of Sri Banathirtha Sri Umamaheshwara Sannidhi)

ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಅನಾವರಣ ಸೇವಾಪತ್ರ ಅನಾವರಣಗೊಳಿಸಿದ ಅದಮಾರು ಕಿರಿಯ  ಶ್ರೀ ಈಶಪ್ರಿಯತೀರ್ಥ ಶ್ರೀಪಾದರು (Kunjarugiri) ಕುಂಜಾರುಗಿರಿ: ಕುಂಜಾರುಗಿರಿ ಶ್ರೀದುರ್ಗೆಯ ಸನ್ನಿಧಾನದಲ್ಲಿ ಶ್ರೀ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಾನುವಾರ  ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಅನಾವರಣ ಗೊಳಿಸಿದರು.   ಜೀರ್ಣೋದ್ಧಾರ ಪ್ರಕ್ರಿಯೆ ನಿಮಿತ್ತ ಪ್ರತೀ ಭಾನುವಾರದಂದು ನಡೆಯಲಿರುವ  ಸುತ್ತಮುತ್ತಲಿನ  ಪರಿಸರ ಶುಚಿತ್ವ ಕಾರ್ಯಕ್ರಮಕ್ಕೆ  ಶ್ರೀಪಾದರು ಚಾಲನೆ ನೀಡಿ, ಮನೋ ನಿಯಮಕರಾದ ರುದ್ರ ದೇವರ ಸೇವೆ […]

ಧಾರ್ಮಿಕ

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನ Kunjarugiri Shree Durgadevi Temple annual Rathotsava held)  

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನ     ಅದಮಾರು ಮಠದ ಹಿರಿಯ ಮಠಾಧೀಶ ಶ್ರೀ ಈಶಪ್ರಿಯತೀರ್ಥರ ದಿವ್ಯ ಉಪಸ್ಥಿತಿ  (Katapadi) ಕಟಪಾಡಿ: ಪುರಾಣ ಪ್ರಸಿದ್ಧ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದ ಉಪಸ್ಥಿತಿಯಲ್ಲಿ ವರ್ಷಾವಧಿ ರಥೋತ್ಸವದ ರಥಾರೋಹಣವು ವಿಜ್ರಂಭಣೆಯಿಂದ ಜರಗಿತು.   ಶ್ರೀ ದೇವಳದ ಆಡಳಿತದಾರರಾದ ಅದಮಾರು ಮಠದ ಹಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ವರ್ಷಾವಧಿ ಜಾತ್ರೋತ್ಸವ, ರಥೋತ್ಸವ ಸಂಪನ್ನಗೊಂಡಿತು.    ಸಹಸ್ರಾರು ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದು, ಮಹಾ ಅನ್ನ ಪ್ರಸಾದ […]

eMedia Kannada  @2025. All Rights Reserved.