ಕುಂಜೂರು ಶ್ರೀ ದುರ್ಗಾ ಮಿತ್ರವೃಂದ 17ನೇ ವಾರ್ಷಿಕ ಭಜನಾ ಮಂಗಲೋತ್ಸವ ಉದ್ಘಾಟನೆ (Kunjur Sri Durga Mitra Vrinda 17th Annual Bhajana Mangalotsava Inauguration)
ಕುಂಜೂರು ಶ್ರೀ ದುರ್ಗಾ ಮಿತ್ರವೃಂದ 17ನೇ ವಾರ್ಷಿಕ ಭಜನಾ ಮಂಗಲೋತ್ಸವ ಉದ್ಘಾಟನೆ (Kaup)ಕಾಪು : ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿಯ ಸಂದರ್ಭ ಶ್ರೀ ದುರ್ಗಾ ಮಿತ್ರ ವೃಂದದ ನೇತೃತ್ವದಲ್ಲಿ ಆಹ್ವಾನಿತ ತಂಡಗಳ ಭಜನಾ ಪಾಲ್ಗೊಳ್ಳುವಿಕೆಯೊಂದಿಗೆ ನಡೆದ ಹದಿನೇಳನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವ ಕಾರ್ಯಕ್ರಮವನ್ನು ಶ್ರೀ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ಅವರು ಈ ಸಂದರ್ಭ ತಮ್ಮ ಆಶೀರ್ವಚನದಲ್ಲಿ, ಕಲಿಯುಗದಲ್ಲಿ ಭಜನೆಗೆ ವಿಶೇಷ ಶಕ್ತಿ ಮತ್ತು ಮಹತ್ವವಿದೆ. ಮನೆ ಮನೆಗಳಲ್ಲಿ […]


