ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 (Golden Jubilee Year of the Cooperative Farmers’ Association – 2026)
ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 ಶಿರ್ವ ಸಂಘದ ಆಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (Shirva) ಶಿರ್ವ : ಸಹಕಾರಿ ವ್ಯವಸಾಯನಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026ರ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘವು ಅಪೋಲೋ ಮೆಡಿಕಲ್ ಸಹಯೋಗದೊಂದಿಗೆ ಸ್ಥಳೀಯ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಉದ್ಘಾಟಿಸಿದರು. ಪ್ರಧಾನ […]










