Tag: kuttaru

ಕರಾವಳಿ

ಕೊರಗಜ್ಜನ ಆದಿ ಸ್ಥಳಕ್ಕೆ ನಟಿ ಪ್ರಿಯಾಂಕ ಉಪೇಂದ್ರ ಭೇಟಿ: ಪ್ರಾರ್ಥನೆ ಸಲ್ಲಿಕೆ

ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ನಟಿ ಪ್ರಿಯಾಂಕ ಉಪೇಂದ್ರ ಭೇಟಿ – ಪೋಲಿಸ್ ಕೇಸ್ ಎದುರಿಸುತ್ತಿರುವ ಉಪೇಂದ್ರ ಪರವಾಗಿ ಪ್ರಾರ್ಥನೆ ಸಲ್ಲಿಕೆ  ಮಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀ‌ರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.  ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ […]

eMedia Kannada  @2025. All Rights Reserved.