Tag: kutyaru navin shetty

ರಾಜಕೀಯ

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ (MP Kota Shrinivasa Poojary welcome in Home village Kota)

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ (Kota) ಕೋಟ: ಲೋಕಸಭಾ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಜಯ ಗಳಿಸಿದ ಬಿಜೆಪಿಯ ಲೋಕಸಭಾ  ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು  ಹುಟ್ಟೂರು ಕೋಟಗೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಸಾಸ್ತಾನದ ಮಾಬುಕಳದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹಾರ ತೊಡಿಸಿ ಪಟಾಕಿ ಸಿಡಿಸಿ ಬರಮಾಡಿಕೊಂಡರು. ಇದೇ ವೇಳೆ ಸಾಸ್ತಾನ ಬಸ್ ತಂಗುದಾಣ, ಸಾಲಿಗ್ರಾಮ, ಸೇರಿದಂತೆ ಹುಟ್ಟೂರು ಕೋಟದ ವರೆಗೆ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. […]

eMedia Kannada  @2025. All Rights Reserved.