Tag: kutyaru prasad shetty

ದೈವ - ದೇವರು

ಎ.30 – ಮೇ 5ರವರೆಗೆ ಕೈಪುಂಜಾಲು ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಗದ್ದಿಗೆಬೆಟ್ಟು ಪುನರ್ ಪ್ರತಿಷ್ಠೆ, ಕುಂಭಾಭಿಷೇಕ ಮತ್ತು ನೇಮೋತ್ಸವ (April 30-May 5th Kaipunjalu gaddigebettu Babbu SwamY Daivastana Kumbhabhisheka)

ಎ.30 – ಮೇ 5ರವರೆಗೆ ಕೈಪುಂಜಾಲು ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಗದ್ದಿಗೆಬೆಟ್ಟು ಪುನರ್ ಪ್ರತಿಷ್ಠೆ, ಕುಂಭಾಭಿಷೇಕ ಮತ್ತು ನೇಮೋತ್ಸವ ಕಾಪು : ಕೈಪುಂಜಾಲು ಉಳಿಯಾರಗೋಳಿ ಗ್ರಾಮದ ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಗದ್ದಿಗೆಬೆಟ್ಟು ಇಲ್ಲಿ ಎ.30 – ಮೇ.5ರವರೆಗೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಅರ್ಚಕರಾದ ಮಡುಂಬು ಶ್ರೀ ನಾರಾಯಣ ತಂತ್ರಿ ಇವರ ನೇತೃತ್ವದಲ್ಲಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಕುಂಭಾಭಿಷೇಕ ಮತ್ತು ನೇಮೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಗಳು ಜರಗಲಿವೆ ಎಂದು ಕ್ಷೇತ್ರದ […]

ಕರಾವಳಿ ಪ್ರಚಲಿತ ವಿಡಿಯೋ

ಕೇಂಜ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ  ನೇಮೋತ್ಸವ ಸಂಪನ್ನ‌(Kenja Sri Brahma Baidarkala Garadi Nema)

ಕೇಂಜ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ  ನೇಮೋತ್ಸವ ಸಂಪನ್ನ‌ ಎಲ್ಲೂರು: ಇತಿಹಾಸ ಪ್ರಸಿದ್ಧ ಎಲ್ಲೂರು (Yelluru) ಸೀಮೆಯ ಕೇಂಜ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ವಾರ್ಷಿಕ  ನೇಮೋತ್ಸವ ಸಂಪನ್ನ‌ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಈ ಸಂದರ್ಭ ತಂತ್ರಿವರ್ಯರು, ಗರಡಿಯ ಗುರಿಕಾರರು, ಸ್ಥಳ ವಂದಿಗರು, ಗರಡಿ ಮನೆ ಕುಟುಂಭಿಕರು, ಗರಡಿ ಅರ್ಚಕರು ಹಾಗೂ, ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.  ಭಕ್ತಾಧಿಗಳು  ಶ್ರೀ ಬ್ರಹ್ಮ ಬೈದರ್ಕಳ ದೇವರ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಿದ್ದಾರೆ.

ಕರಾವಳಿ ವಿಡಿಯೋ

ಶನಿವಾರ (ಸೆ.೩೦) ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ಪ್ರಧಾನ ಕಚೇರಿ ನೂತನ ಕಟ್ಟಡ ಉದ್ಘಾಟನೆ.

ಶನಿವಾರ (ಸೆ.೩೦) ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ಪ್ರಧಾನ ಕಚೇರಿ ನೂತನ ಕಟ್ಟಡ ಉದ್ಘಾಟನೆ. ಉಡುಪಿ\ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಛೇರಿ ಹಾಗೂ ಗೋಧಾಮು ಕಟ್ಟಡ, ಪಡಿತರ ಮತ್ತು ರಸಗೊಬ್ಬರ ವಿತರಣೆ ಕೇಂದ್ರದ ಉದ್ಘಾಟನೆ ಸೆಪ್ಟೆಂಬರ್ ಶನಿವಾರ ಬೆಳಿಗ್ಗೆ 9:30ಕ್ಕೆ ಜರಗಲಿದೆ.  ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಕಛೇರಿ ಉದ್ಘಾಟಿಸಲಿದ್ದು, ಶಿರ್ವ […]

eMedia Kannada  @2025. All Rights Reserved.