Tag: KUWJ VASUDEVA HOLLA

ಸಂಘ, ಸಂಸ್ಥೆಗಳು

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ (Shivananda Tagadur re-elected as KUWJ state president)

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ ಪ್ರ. ಕಾರ್ಯದರ್ಶಿಯಾಗಿ ಜಿ.ಸಿ. ಲೋಕೇಶ್, ಖಜಾಂಚಿಯಾಗಿ ವಾಸುದೇವ ಹೊಳ್ಳ ಆಯ್ಕೆ (Bengaluru) ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ.      2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.       ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ […]

eMedia Kannada  @2025. All Rights Reserved.