ಬೆಂಗಳೂರಿನ ವಾರ್ತಾಭವನದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ (Bus passes distributed to journalists at Bengaluru Vartha bhavan)
ಬೆಂಗಳೂರಿನ ವಾರ್ತಾಭವನದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ (Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ವಾರ್ತಾಭವನದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಉಳ್ಳಾಲದ ವಾರ್ತಾ ಭಾರತಿ ವರದಿಗಾರ ಅಬ್ದುಲ್ ಬಶೀರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ಪಾಸ್ ಹಸ್ತಾಂತರಿಸಿದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ […]









