ಧಾರ್ಮಿಕ
ರಾಜಕೀಯ
ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 : ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀ (Pejawar Sri’s Chaturmasya in New Delhi (2026): Pejawar Sri meets Advani.)
ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 : ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀ ಅಡ್ವಾಣಿಯವರ ನಿವಾಸದಲ್ಲಿ ಭೇಟಿ ಮಾಡಿ ಸ್ವಾಸ್ಥ್ಯ ವಿಚಾರಿಸಿದ ಪೇಜಾವರ ಶ್ರೀ (New Dhelhi) ನವದೆಹಲಿ : ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವನ್ನು ನವದೆಹಲಿಯಲ್ಲಿ ಕೈಗೊಂಡಿದ್ದು, ಬುಧವಾರ ಸಂಜೆ ಭಾರತರತ್ನ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸ್ವಾಸ್ಥ್ಯ ವಿಚಾರಿಸಿದರು. ಪೇಜಾವರ ಶ್ರೀಯವರು ಸ್ವಾಮೀಜಿಯವರು ಅಡ್ವಾಣಿಯವರಿಗೆ ಉತ್ತಮ ಆಯುರಾರೋಗ್ಯವನ್ನು ಪ್ರಾರ್ಥಿಸಿ, ಶ್ರೀ ಕೃಷ್ಣನ ಅನುಗ್ರಹ ಪ್ರಸಾದ […]

