ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Congress has worked with social commitment whenever it came to power: Minister Lakshmi Hebbalkar)
ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Khanapura) ಖಾನಾಪುರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರೈತರ ಪರವಾಗಿ, ಯುವಕರ ಪರವಾಗಿ, ಸಾಮಾಜಿಕ ಬದ್ಧತೆಯನ್ನು ಉಳಿಸಿಕೊಂಡು ಬಂದಿದೆ. ಎಲ್ಲರಿಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Minister Lakshmi Hebbalkar) ಹೇಳಿದ್ದಾರೆ. ಖಾನಾಪುರದ ಶನಾಯಾ ಹಾಲ್ ನಲ್ಲಿ ಶನಿವಾರ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಎಂದೂ ಜನರಿಗೆ ಮೋಸ […]










