Tag: lakshmi hebbalkar

ರಾಜಕೀಯ

ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Congress has worked with social commitment whenever it came to power: Minister Lakshmi Hebbalkar)

ಅಧಿಕಾರಕ್ಕೆ ಬಂದಾಗಲೆಲ್ಲ ಕಾಂಗ್ರೆಸ್ ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Khanapura) ಖಾನಾಪುರ :  ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರೈತರ ಪರವಾಗಿ, ಯುವಕರ ಪರವಾಗಿ, ಸಾಮಾಜಿಕ ಬದ್ಧತೆಯನ್ನು ಉಳಿಸಿಕೊಂಡು ಬಂದಿದೆ. ಎಲ್ಲರಿಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Minister Lakshmi Hebbalkar) ಹೇಳಿದ್ದಾರೆ.  ಖಾನಾಪುರದ ಶನಾಯಾ ಹಾಲ್ ನಲ್ಲಿ‌ ಶನಿವಾರ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಎಂದೂ ಜನರಿಗೆ ಮೋಸ […]

ರಾಜಕೀಯ

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ (BJP is afraid of defeat in the Lok Sabha elections- CM)

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ ಸಿಎಎ ಜಾರಿ:  ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ (CAA implementation is BJP’s election Gimmick: Chief Minister Siddaramaiah)   (Udupi) ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister […]

ಪ್ರಚಲಿತ

ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ ;  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)

ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ ;  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬೆಂಗಳೂರು : ರಾಜ್ಯದಲ್ಲಿ ರಕ್ತಹೀನತೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನಿಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು […]

ಅಪರಾಧ ವಿಡಿಯೋ

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ;  ಕೃತ್ಯ ನಡೆದ ಮನೆಗೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ (Udupi Dist Minister Laxmi Hebbalkar visit Malpe Nejaru)

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ;  ಕೃತ್ಯ ನಡೆದ ಮನೆಗೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ Udupi Dist Minister Laxmi Hebbalkar visit Malpe Nejaru ಉಡುಪಿ: ಉಡುಪಿಯ ನೇಜಾರು ತೃಪ್ತಿನಗರದಲ್ಲಿರುವ ನೂರ್ ಮೊಹಮ್ಮದ್ ರವರ ಮನೆಯಲ್ಲಿ ಅವರ ಹೆಂಡತಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಬೆಳಿಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ರವರಿಗೆ ಮತ್ತು ಅವರ ಕುಟುಂಬಿಕರಿಗೆ […]

ರಾಜಕೀಯ

  ದೀಪಾವಳಿ ವೇಳೆಗೆ ಎಲ್ಲ ಅರ್ಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (laxmi hebbalkar)

ದೀಪಾವಳಿ ವೇಳೆಗೆ ಎಲ್ಲ ಅರ್ಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Bengaluru)  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೀಪಾವಳಿ ವೇಳೆಗೆ ಎಲ್ಲ ಫ‌ಲಾನುಭವಿಗಳಿಗೂ ಹಣ ತಲುಪಲಿದೆ. ಆ.15ರೊಳಗೆ ನೋಂದಣಿ ಮಾಡಿಕೊಂಡಿದ್ದೂ ದುಡ್ಡು ಬಾರದಿದ್ದರೆ, 3 ತಿಂಗಳ ಬಾಕಿ ಸೇರಿಸಿ ಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದರು.   ಬಿಡಬ್ಲ್ಯುಎಸ್‌ಎಸ್‌ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್‌ […]

ಪ್ರಚಲಿತ

ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ ಬೆಂಗಳೂರು ಅ 1: ಪ್ರತಿಯೊಬ್ಬರೂ ವಿಶ್ವ ಮಾನವರಾಗಿ  ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ […]

ಅಪರಾಧ ರಾಜಕೀಯ

ಕಾರ್ಕಳ:  ಬೈಲೂರಿನ ಪರಶುರಾಮ ಥೀಮ್‌ ಫಾರ್ಕ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ

ಕಾರ್ಕಳ:  ಬೈಲೂರಿನ ಪರಶುರಾಮ ಥೀಮ್‌ ಫಾರ್ಕ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ   ಕಾರ್ಕಳ: ಬೈಲೂರಿನ ಪರಶುರಾಮ ಥೀಮ್‌ ಫಾರ್ಕ್ ಗೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಒಂದೂವರೆ ಟನ್ ಭಾರದ 33 ಅಡಿ ಎತ್ತರದ ಪರಶುರಾಮ ಮೂರ್ತಿ ಸ್ಥಾಪಿಸಿದ್ದು, ಮೂರ್ತಿ ಗುಣಮಟ್ಟದ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳೊಂದಿಗೆ […]

ಜೀವನಶೈಲಿ ವಿಡಿಯೋ

ಗಾಯಾಳು ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ವಿಡಿಯೋ ವೈರಲ್‌

ಗಾಯಾಳು ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ವಿಡಿಯೋ ವೈರಲ್  ಉಡುಪಿ: ಕಳೆದ ಸೋಮವಾರವಷ್ಟೇ ಚಾಮರಾಜನಗರದ ಹೊರವಲಯದಲ್ಲಿ ರಸ್ತೆ ಅಪಘಾತದಿಂದ ರಕ್ತದ ಮಡುವಿನಲ್ಲಿ ನರಳುತ್ತಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶನಿವಾರ ಕೂಡ ಓರ್ವ ವಿದ್ಯಾರ್ಥಿಗೆ ಆಟೋ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು‌. ಉಡುಪಿಯ ಕಾಪು ತಾಲೂಕಿನ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು ಉಡುಪಿಯತ್ತ ತೆರಳುತ್ತಿದ್ದ […]

ಕರಾವಳಿ ವಿಡಿಯೋ

ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ನಬಾರ್ಡ್ ಸೌಲಭ್ಯ ಪಡೆಯಬೇಕು

ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ನಬಾರ್ಡ್ ಸೌಲಭ್ಯ ಪಡೆಯಬೇಕು  ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ್ ಮಹೋತ್ಸವ ಕಟ್ಟಡ ಉದ್ಘಾಟಿಸಿ ಡಾ.ಎಮ್.ಎನ್.ಆರ್.   ಪಡುಬಿದ್ರಿ: ಅವಿಭಜಿತ ದಕ ಜಿಲ್ಲೆಯಲ್ಲಿ ೧೭೦ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳಿದ್ದು ಕೇವಲ ೪೦ ಸಂಘಗಳು ನಬಾರ್ಡ್ ಯೋಜನೆಯ ಫಲಾನುಭವಿಗಳಾಗಿದ್ದಾರೆ. ನಬಾರ್ಡ್ ಯೋಜನೆಯ ಫಲಾನುಭವಿಗಳಾಗಲು ಇನ್ನೂ ೩ ವರ್ಷ ವಿಸ್ತರಿಸಿದ್ದು, ಉಳಿದ ಎಲ್ಲಾ ಸಹಕಾರಿ ಸಂಘಗಳು ನಬಾರ್ಡ್ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾ […]

ಕರಾವಳಿ ವಿಡಿಯೋ

ಉಡುಪಿ: ಸಂಜೀವಿನಿ ಸೂಪರ್ ಮಾರ್ಕೆಟ್‌ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಸಂಜೀವಿನಿ ಸೂಪರ್ ಮಾರ್ಕೆಟ್‌ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ, ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್, ಪ್ರಗತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಚೇರ್ಕಾಡಿ ಇವರ ಸಹಯೋಗದಲ್ಲಿ ಸಮೃದ್ಧಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಸದಸ್ಯರು ನಗರದ ತಾಪಂ ಕಚೇರಿಯಲ್ಲಿ ಆರಂಭಿಸಿರುವ ಸಂಜೀವಿನಿ ಸೂಪರ್ ಮಾರ್ಕೆಟ್‌ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಸಂಜೀವಿನಿ ಸೂಪರ್ ಮಾರ್ಕೆಟ್‌ ಅನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ […]

eMedia Kannada  @2025. All Rights Reserved.