Tag: lakshmi hebbalkar

ರಾಜಕೀಯ ವಿಡಿಯೋ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ

ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ಉಡುಪಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಕಮಿಷನ್ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಕಳೆದ ಮೂರು ತಿಂಗಳಲ್ಲಿ ನಮ್ಮ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಮಾಡಿಲ್ಲ.ಹೊಸ ಯೋಜನೆಗಳನ್ನು ಮಾಡಿದರೆ ಮಾತ್ರ ಕಮಿಷನ್ ವಿಚಾರ ಬರುತ್ತದೆ. ಆನ್ ಗೋಯಿಂಗ್ ಕಾಮಗಾರಿಗಳು ನಡೆಯುತ್ತಿರುವಾಗ ಕಮಿಷನ್ ವಿಚಾರ ಎಲ್ಲಿಂದ ಬರುತ್ತದೆ? ನಾವು ಕಮಿಷನ್ ಕೇಳಿರುವ ಯಾವುದೇ ಪ್ರಕರಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವೆ , […]

ರಾಜಕೀಯ

ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ  ಬೆಳಗಾವಿ, ಆ.11: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.  ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ ಸಮಾರಂಭದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ […]

ಕರಾವಳಿ ರಾಜಕೀಯ

ಕಾಲೇಜು ವಿಡಿಯೋ ಪ್ರಕರಣ: ಸ್ವತಂತ್ರ ತನಿಖೆಯ ನಿಟ್ಟಿನಲ್ಲಿ ಸಿಐಡಿ ಗೆ ಹಸ್ತಾಂತರ – ಲಕ್ಷ್ಮೀ ಹೆಬ್ಬಾಳ್ಕರ್

ಕಾಲೇಜು ವಿಡಿಯೋ ಪ್ರಕರಣ: ಸ್ವತಂತ್ರ ತನಿಖೆಯ ನಿಟ್ಟಿನಲ್ಲಿ ಸಿಐಡಿ ಗೆ ಹಸ್ತಾಂತರ – ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ: ಕಾಲೇಜು ವಿಡಿಯೋ ಪ್ರಕರಣದ ತನಿಖೆ ಸ್ವತಂತ್ರವಾಗಿ ನಡೆಯುವ ನಿಟ್ಟಿನಲ್ಲಿ ಸಿಐಡಿ ಗೆ ವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು. ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ […]

ಅಪರಾಧ ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ‘ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ’ – ಲಕ್ಷ್ಮೀ ಹೆಬ್ಬಾಳ್ಕರ್

ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ‘ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ‘ – ಲಕ್ಷ್ಮೀ ಹೆಬ್ಬಾಳ್ಕರ್  ಬೆಂಗಳೂರು, ಜು 26 : ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.  ಈ ಕುರಿತು ಮಾತನಾಡಿರುವ ಅವರು, ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, […]

Uncategorised

ಪಡುಬಿದ್ರಿ ಕಡಲತಡಿಯಲ್ಲಿ ಮತ್ತೆ ಮರುಕಳಿಸಿದ ಕಡಲ್ಕೊರೆತ.

 ಪಡುಬಿದ್ರಿಯಲ್ಲಿ ಮತ್ತೆ ಕಡಲ್ಕೊರೆತ ಪ್ರಾರಂಭಗೊಂಡಿದ್ದು, ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ೧.೫ ಕೋಟಿ ವೆಚ್ಚದ ಬೀಚ್ ಅಭಿವೃದ್ಧಿ ಕಾಮಗಾರಿ ಸಮುದ್ರ ಪಾಲಾಗುವ ಭೀತಿ ಎದುರಾಗಿದೆ. ಇದೇ ರೀತಿ ಸಮುದ್ರ ಕೊರೆತ ಮುಂದುವರಿದಲ್ಲಿ ಬೀಚ್ ಅಭಿವೃದ್ಧಿಗೆ ಮಾಡಿದ ರಂಗವೇದಿಕೆ, ಅಳವಡಿಸಿದ ಇಂಟರ್ಲಾಕ್ ಟೈಲ್ಸ್ ಗಳು, ಇಲೆಕ್ಟ್ರಿಕ್ ಪೋಲ್ ಗಳು, ಅತ್ಯುತ್ತಮ ಶೌಚಾಲಯ , ವಾಚಿಂಗ್ ಟವರ್, ವಿಶ್ರಾಂತಿ ಕೊಠಡಿ, ಹಟ್ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ ಗಳು ಸಮುದ್ರ ಪಾಲಾಗುವ ಸಾಧ್ಯತೆ ಇದೆ.   ಮಾಜಿ ಸಚಿವ ವಿನಯ್ ಕುಮಾರ್ […]

ರಾಜಕೀಯ

ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ

ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಬಹು ನಿರೀಕ್ಷಿತ ಗೃಹ ಲಕ್ಷ್ಮೀ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಿಕಲಚೇತನರ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಯ ಲಾಂಛನ ಮತ್ತು ಪೊಸ್ಟರ್ […]

ರಾಜಕೀಯ

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತ – ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೂ.150 ಸೇವಾ ಕೇಂದ್ರಗಳು ವಸೂಲಿ ಮಾಡುತ್ತಿವೆ ಎನ್ನಲಾಗುತ್ತಿತ್ತು. ಈಗ ಗೃಹ ಲಕ್ಷ್ಮೀ ಯೋಜನೆಗೂ ಹಾಗೆ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೀಗಾಗಿ ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಒಂದು ರೂ ಕೂಡ ಅರ್ಜಿ ಸಲ್ಲಿಸಲು ಕೊಡುವಂತಿಲ್ಲ. ಉಚಿತ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ಒಂದು ರೂ […]

ರಾಜಕೀಯ

‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ರಿಂದ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕ ತಿಳಿಸಿದ್ದಾರೆ.  ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ […]

ಕರಾವಳಿ

ಕಾಂಗ್ರೆಸ್ ಆಡಳಿತವು ಕಾನೂನು ಚೌಕಟ್ಟನ್ನು ಮೀರುವುದಿಲ್ಲ: ಉಚ್ಚಿಲದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

 ಭಾರತವು ಸಂವಿಧಾನದತ್ತವಾದ ಧರ್ಮ ನಿರಪೇಕ್ಷ  ದೇಶವಾಗಿದೆ.  ಯಾವುದೇ ಸರಕಾರವಾಗಲೀ ಸಂವಿಧಾನದ ಚೌಕಟ್ಟಿನೊಳಗೇ ಧರ್ಮ ನಿರಪೇಕ್ಷವಾಗಿಯೇ ಅನೇಕ ಕಾನೂನುಗಳನ್ನು ಜಾರಿಗೊಳಿಸಿರುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ  ಲಕ್ಷ್ಮೀ ಹೆಬ್ಬಾಳ್ಕರ್ ಉಚ್ಚಿಲದಲ್ಲಿ ಪತ್ರರ‍್ತರೊಂದಿಗೆ ಮಾತನಾಡಿದರು.  ಕಾಂಗ್ರೆಸ್‌ ಪಕ್ಷವು ಕಾನೂನಿನ ಚೌಕಟ್ಟಿನಡಿಯಲ್ಲಿ ಸಂವಿಧಾನಕ್ಕೆ ಬಹಳಷ್ಟು ಮರ್ಯಾದೆಯನ್ನು ಕೊಟ್ಟು ಆಡಳಿತವನ್ನು ನಡೆಸುತ್ತದೆ. ಜನರಲ್ಲಿ ಅಂತಹಾ ಗ್ರಹಿಕೆಗಳಿದ್ದರೆ ಅದು ತಪ್ಪು ಎಂದರು.  ಜಿಲ್ಲಾ ಮಹಿಳಾ ಹಾಗೂ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿನ ಸಿಬಂದಿಗಳ ಕೊರತೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಸಿಬಂದಿ ಕೊರತೆ ಎಲ್ಲಾ […]

ಪ್ರಚಲಿತ

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ: ಲಕ್ಷ್ಮೀ  ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ: ಲಕ್ಷ್ಮೀ  ಹೆಬ್ಬಾಳ್ಕರ್ ಉಡುಪಿ, ಜೂನ್ 11 : ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಸರ್ಕಾರದ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ , ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು.   ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ, ಮುಖ್ಯ ಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ ಪ್ರಯತ್ನಿಸುವುದಾಗಿ […]

eMedia Kannada  @2025. All Rights Reserved.