ದೇಶ-ವಿದೇಶ
ಪೂರ್ವ ಆಫ್ರಿಕಾದಲ್ಲಿ (Africa EAST)ಬಂಟ ಸಂಭ್ರಮ -2೦23 ಕಾರ್ಯಕ್ರಮ
ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ (Nairobi – Kenya) ನೈರೋಬಿ ಕೀನ್ಯಾ: ಬಂಟರ ಸಂಘ ಪೂರ್ವ ಆಫ್ರಿಕಾ ನೈರೋಬಿ ಕೀನ್ಯಾ (Bunts Association EAST Africa, Nairobi – Kenya)ಇದರ ಮೊದಲನೇ ವಾರ್ಷಿಕೋತ್ಸವ ಇತ್ತೀಚೆಗೆ ಹೋಟೆಲ್ ರೆಡ್ ಜಿಂಜರ್ 2ನೇ ಪಾರ್ಕ್ ಲ್ಯಾಂಡ್ಸ್ ಅವೆನ್ಯೂ ನೈರೋಬಿ (Lands avenue Nairobi HOTEL RED JINGER) ಕೀನ್ಯಾದಲ್ಲಿ ನಡೆಯಿತು. ಸಂಘದ ಮಹಿಳಾ ಸದಸ್ಯೆಯರು ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಗಳೂರು ಮೀನನಾಥ […]

