Uncategorised
ನಮ್ಮ ನಾಡಿನ ರೈತರ ಹಿತ ಕಾಪಾಡುವ ವಿಚಾರದಲ್ಲಿ ಯಾವತ್ತೂ ಹಿಂದೆ ಬೀಳುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ
ನಮ್ಮ ನಾಡಿನ ರೈತರ ಹಿತ ಕಾಪಾಡುವ ವಿಚಾರದಲ್ಲಿ ಯಾವತ್ತೂ ಹಿಂದೆ ಬೀಳುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ ಮೈಸೂರು ಸೆ 26: ಪಶುಸಂಗೋಪನೆ, ಗೋ ಸಂಪತ್ತು ಹೆಚ್ಚಿದಷ್ಟೂ ನಾಡಿನ ಸಂಪತ್ತು ಹೆಚ್ಚಿ ನಾಡಿನ ಆರ್ಥಿಕತೆಯೂ ಪ್ರಗತಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪಶುಸಖಿಯರ ತರಬೇತಿ ಕಾರ್ಯಕ್ರಮ, ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿ ಮಾತನಾಡಿದರು. […]

